• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಅಂಬೇಡ್ಕರ್‌ ಜಯಂತಿ ಹಬ್ಬದಂತೆ ಆಚರಿಸಿ
ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಬೆಳ್ಳಿರಥ ಬೆಳ್ಳಿ ರಥದ ಮೇಲೆ ಇರಿಸಿ ಮೆರವಣಿಗೆ ಮಾಡಿಸಬೇಕು. ಹಾಗೂ ಅಂಬೇಡ್ಕರ್ ರವರ ಜೀವನಧಾರಿತ ಸ್ತಬ್ದಚಿತ್ರವನ್ನು ಮೆರವಣಿಗೆ ಜವಾಬ್ದಾರಿಯನ್ನು ಎಲ್ಲಾ ಇಲಾಖೆಯವರು ವಹಿಸಿಕೊಳ್ಳ ಬೇಕು ಹಾಗೆ ದಲಿತ ಎಸ್ ಎಸ್ ಎಲ್ ಸಿ ಹಾಗೂ ದ್ವಿತಿಯ ಪಿಯುಸಿ ವಿದ್ಯಾರ್ಥಿ ಮಕ್ಕಳಿಗೆ ಪ್ರೋತ್ಸಹಧನ ನೀಡಿ ಗೌರವಿಸಲಾಗುವುದು.
ವೈದ್ಯರು ನಿಸ್ವಾರ್ಥ ವೃತ್ತಿ ಪರತೆ ಬೆಳಸಿಕೊಳ್ಳಬೇಕು
ಉತ್ತಮ ವೈದ್ಯ ರೋಗಿಗೆ ಚಿಕಿತ್ಸೆ ನೀಡುತ್ತಾನೆ. ಸಾಮಾನ್ಯ ವೈದ್ಯ ಕಾಯಿಲೆಗೆ ಮಾತ್ರ ಚಿಕಿತ್ಸೆ ನೀಡುತ್ತಾನೆ. ರೋಗಿಯನ್ನು ಮಾನವೀಯ ಗುಣಗಳಿಂದ ಕಾಣಬೇಕು. ವೈದ್ಯರು ಹಣದ ಬಗ್ಗೆ ಯೋಚಿಸದೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಹಣವೇ ತಮ್ಮನ್ನು ಹಿಂಬಾಲಿಸಿಕೊಂಡು ಬರುತ್ತದೆ
ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿ ಕಾರಣ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದ್ದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಜನರನ್ನು ಎತ್ತಿ ಕಟ್ಟಿ ಜನಾಕ್ರೋಶ ಎಂಬ ಪದವನ್ನು ಬಳಕೆ ಮಾಡುತ್ತಿದೆ.
ಬರಿಗೈಯಲ್ಲೇ ಚರಂಡಿ ಸ್ವಚ್ಛತಾ ಕಾರ್ಯ
ತುಂಬಿ ತುಳುಕುತ್ತಿರುವ ಚರಂಡಿ, ಮೂಗಿಗೆ ರಾಚುವ ದುರ್ನಾತ. ಇದರ ಅಕ್ಕಪಕ್ಕದಲ್ಲಿ ಓಡಾಡುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಅಸಹ್ಯಪಡುತ್ತಾ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ. ಆದರೆ ಚರಂಡಿ ಸ್ವಚ್ಛತೆಗೆ ಮುಂದಾದ ಕೂಲಿ ಕಾರ್ಮಿಕರು ಮಾತ್ರ ಎಲ್ಲ ನೋವನ್ನು ನುಂಗಿಕೊಂಡೆ ದುಡಿಯಬೇಕಿದೆ.
ಬಜೆಟ್‌ ಸಭೆ ಕಾರಣ ಮಳಿಗೆ ಹರಾಜು ವಿಳಂಬ
ಸ್ಲಂ ಬೋರ್ಡ್ ನಿಂದ 20 ಜನರಿಗೆ ಹಕ್ಕುಪತ್ರ ಬಂದಿದೆ ಅದರ ಬಗ್ಗೆ ಸ್ಲಂ ಭೋರ್ಡ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಡಲು ಕ್ರಮ ವಹಿಸುತ್ತೇನೆ., ಪ್ರಧಾನವಾಗಿ ಪಿಂಚಣಿ, ವೃದ್ಧಾಪ್ಯ ವೇತನ, ಭಾಗ್ಯಲಕ್ಷ್ಮೀ ಹಣ ಬ್ಯಾಂಕಿನಲ್ಲಿ ವಿಳಂಭ, ನಿವೇಶನ ಕೊಡಿ, ಖಾತಾ ಸಮಸ್ಯೆ ಪರಿಹರಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ನೌಕರರು ಒತ್ತಡಮುಕ್ತರಾಗಿ ಕಾರ್ಯ ನಿರ್ವಹಿಸಬೇಕು
ಸರ್ಕಾರಗಳು ಜಾರಿ ಮಾಡುವ ಯೋಜನೆ, ಕಾರ್ಯಕ್ರಮ, ಆದೇಶಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿವಿಧ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆ ಸರ್ಕಾರಿ ನೌಕರರ ಮೇಲಿದೆ. ಸರ್ಕಾರಿ ನೌಕರರು ಆತ್ಮ ವಂಚನೆ ಮಾಡಿಕೊಳ್ಳದೇ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳ ಬೇಕು.
ಶಿಕ್ಷಕಿ ಥಳಿತಕ್ಕೆ ಬಾಲಕನ ಕಣ್ಣಿಗೆ ಹಾನಿ: ದೂರು ದಾಖಲು
ತಾಲೂಕಿನ ಯಗವಕೋಟೆಯ ಯಶವಂತ್‌ ೨ನೇ ತರಗತಿ ವಿದ್ಯಾರ್ಥಿಯಾಗಿದ್ದು ಪಾಠ ಹೇಳುವ ವೇಳೆ ಶಿಕ್ಷಕಿ ಸರಸ್ವತಮ್ಮ ಕೋಲಿನಿಂದ ಹೊಡೆದ ಹಿನ್ನೆಲೆಯಲ್ಲಿ ಬಾಲಕನ ಬಲಭಾಗದ ಕಣ್ಣಿಗೆ ಗಂಭೀರ ಗಾಯಗೊಂಡ ಪರಿಣಾಮ ಬಲಕಣ್ಣು ಕಳೆದುಕೊಂಡಿದ್ದಾನೆ. ಈ ಪ್ರಕರಣ ದಾಖಲಿಸಿಕೊಳ್ಳಲು ಬಟ್ಲಹಳ್ಳಿ ಪೊಲೀಸ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದಾಗಿ ಆರೋಪಿಸಲಾಗಿದೆ.
ಚಿಕ್ಕಬಳ್ಳಾಪುರ ನಗರಸಭೆಗೆ ₹2.77 ಕೋಟಿ ಉಳಿತಾಯ ಬಜೆಟ್‌
ನಗರಸಭೆಯಲ್ಲಿ ಸಂಸದ ಡಾ.ಕೆ.ಸುಧಾಕರ್ ಸಮಕ್ಷಮದಲ್ಲಿ ಎ.ಗಜೇಂದ್ರ ಅವರು ಬಜೆಟ್ ಮಂಡಿಸಿದರು. ವಿವಿಧ ವಿಭಾಗಗಳ ಒಟ್ಟು 117 ಕೋಟಿ 13ಲಕ್ಷ 82 ಸಾವಿರ ರೂ.ಗಳ ನೀರಿಕ್ಷಿತ ಆದಾಯದಲ್ಲಿ 114 ಕೋಟಿ 36ಲಕ್ಷ 32 ಸಾವಿರದ 610 ರೂ.ಗಳ ನಿರೀಕ್ಷಿತ ವೆಚ್ಚ ತೋರಿಸಲಾಗಿದೆ. 2 ಕೋಟಿ 77 ಲಕ್ಷ 49 ಸಾವಿರದ 390 ರೂಪಾಯಿಗಳ ಉಳಿತಾಯ ಬಜೆಟ್ ಘೋಷಿಸಿದ್ದು ಸಭೆ ಒಪ್ಪಿಗೆ ಪಡೆಯಲಾಯಿತು.
ಶೋಷಿತರ ಏಳಿಗೆಗೆ ಶ್ರಮಿಸಿದ ಡಾ.ಜಗಜೀವನರಾಮ್‌
ವಿದ್ಯಾರ್ಥಿಯ ದೆಸೆಯಲ್ಲಿಯೆ ಜಗಜೀವನ್ ರಾಂ ಅವರು ಶಾಲಾ ಶಿಕ್ಷಣವನ್ನು ಪಡೆಯುತ್ತಿರುವ ಸಮಯದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದರು. ಶಾಲೆಯಲ್ಲಿ ದಲಿತರಿಗೆ ಪ್ರತ್ಯೇಕವಾಗಿ ಇಟ್ಟಿದ್ದ ಕುಡಿಯುವ ನೀರಿನ ಮಡಕೆಯನ್ನು ಎರಡು ಬಾರಿ ಒಡೆದರು. ನಂತರ ಪ್ರಾಂಶುಪಾಲರು ಶಾಲೆಯಿಂದ ಪ್ರತ್ಯೇಕ ಕುಡಿಯುವ ನೀರಿನ ಮಡಕೆಯನ್ನು ತೆಗೆದುಹಾಕಬೇಕಾಯಿತು.
‘ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ’
ಗ್ಯಾರಂಟಿ ಕೊಡಿರಪ್ಪಾ ಇಲ್ಲದಿದ್ದರೆ ಬೆಳಕಾಗೊಲ್ಲ ಎಂದು ಯಾರೂ ಕೂಡ ಇವರನ್ನು ಕೇಳಿರಲಿಲ್ಲ. ರೈತರಿಗೆ, ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ಹೀಗೆ ಈ ಸರ್ಕಾರ ನಿತ್ಯವೂ ಎಲ್ಲವರ್ಗದ ತಲೆಯ ಮೇಲೆ ತೆರಿಗೆಯ ಭಾರ ಹಾಕುತ್ತಿದ್ದಾರೆ. ರೈತರಿಗೆ ಕೊಡುವ ಹಾಲಿನ ಬೆಲೆ ಇಳಿಸಿ, ಗ್ರಾಹಕರು ಕುಡಿಯುವ ಹಾಲಿಗೆ ಬೆಲೆ ಏರಿಸಿದ್ದಾರೆ. 18 ತಿಂಗಳಲ್ಲಿ 4 ಬಾರಿ ಹಾಲಿನ ಬೆಲೆ ಏರಿಕೆ ಮಾಡಿದ್ದರೂ ರೈತರಿಗೆ ಹಣ ವರ್ಗಾಯಿಸಿಲ್ಲ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved