ಕುಡಮಲಕುಂಟೆ ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯಗಳೇ ಇಲ್ಲಈ ಪ್ರದೇಶದಲ್ಲಿ ರಸ್ತೆಗಳಷ್ಟೇ ಅಲ್ಲದೇ, ಬೀದಿದೀಪ, ಕುಡಿಯುವನೀರು, ಚರಂಡಿ ವ್ಯವಸ್ಥೆ, ಉದ್ಯಾನವನ ಹಾಗೂ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಕಟ್ಟಡ ಕಾಮಗಾರಿಗಳನ್ನು ಸಂಪೂರ್ಣ ನಿರ್ಮಿಸುವುದು ಸೇರಿ ಅಗತ್ಯ ಮೂಲ ಸೌಲಭ್ಯಗಳ ಕೊರತೆ ಸುಮಾರು ವರ್ಷಗಳಿಂದ ಇದೆ ಎಂದು ಕೈಗಾರಿಕೋದ್ಯಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.