ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟ ದಲಿತ ಸಂಘಟನೆಗಳ ಪ್ರತಿಭಟನೆಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಸೇರಿ ಎಲ್ಲಾ ಹಿಂದುಳಿದ ಅಲ್ಪಸಂಖ್ಯಾತ ಭೂಹೀನರು, ರೈತರು ತಮ್ಮ ತಮ್ಮ ಗ್ರಾಮಗಳಲ್ಲಿ ಲಭ್ಯವಿರುವ ಸರ್ಕಾರಿ ಗೋಮಾಳ, ಅನಗತ್ಯ ಅರಣ್ಯ ಮೀಸಲು ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದು, ಫಾರಂ ನಂ 50, 53, 57 ಅನ್ನು ಸಲ್ಲಿಸಿ ಭೂಮಿ ಮಂಜೂರಾತಿಗಾಗಿ ಕಾಯುತ್ತಿರುವ ಭೂಹೀನರಿಗೆ ಸರ್ಕಾರವು ಭೂಮಿ ಮಂಜೂರು ಮಾಡಬೇಕು.