ಶಿಕ್ಷಣದ ಜತೆ ಸಂಸ್ಕಾರ ಕಲಿಸಿಮಕ್ಕಳಿಗೆ ಕಲಿಕಾ ಹಂತದಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು, ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿ ದೆಸೆಯಲ್ಲಿಯೇ ಕೇವಲ ಅಂಕಗಳಿಗೆ ಸೀಮಿತವಾದ ಶಿಕ್ಷಣಕ್ಕೆ ಒತ್ತು ಕೊಡದೆ, ಒತ್ತಡದಲ್ಲಿ ಎದೆಗುಂದದೆ ಜೀವನ ನಿರ್ವಹಣೆ ಮಾಡುವುದನ್ನು ಮಕ್ಕಳಿಗೆ ಕಲಿಸಬೇಕು ವಿದ್ಯಾರ್ಥಿಗಳು ಕಲಿತ ಪಾಠ ಮನನ ಮಾಡಿಕೊಳ್ಳಬೇಕು.