ಕನ್ನಡಿಗರ ಬದುಕಿಗೆ ಶಾಪವಾದ ಕೈ ಸರ್ಕಾರ ನೆಮ್ಮದಿಯಿಂದ ಬದುಕಲು ಅಥವಾ ಸಾಯಲು ಸಹ ಬಿಡದ ಕ್ರೂರ ಭ್ರಷ್ಟತೆ ರಾಜ್ಯವನ್ನು ಆವರಿಸಿದೆ. ರಾಜ್ಯ ಇಂದು ಆರ್ಥಿಕ ದಿವಾಳಿ, ಶೂನ್ಯ ಅಭಿವೃದ್ಧಿ, ಕುಸಿದ ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಮತ್ತು ರಾಜ್ಯಕ್ಕೆ ಮಾಡಿದ ಅಪಚಾರ.