ರಾಜ್ಯಕ್ಕೆ ಹಕ್ಕಿ ಜ್ವರ ಲಗ್ಗೆ: ಸೋಂಕಿಗೆ 2 ಕೋಳಿ ಬಲಿರಾಜ್ಯದಲ್ಲೂ ಹಕ್ಕಿಜ್ವರದ ಆತಂಕ ಶುರುವಾಗಿದ್ದು, ಚಿಕ್ಕಬಳ್ಳಾಪುರಲ್ಲಿ ಎರಡು ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದೇ ವೇಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಲವೆಡೆ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಭೀತಿ ಆವರಿಸಿದೆ.