ಜ.11ರಿಂದ ತೊರ್ನಹಳ್ಳಿ ರಾಸುಗಳ ಜಾತ್ರೆ: ಶಾಸಕ ಕೆ.ವೈ.ನಂಜೇಗೌಡತಿವರ್ಷದಂತೆ ಈ ವರ್ಷವೂ ಸಹ ಮಾಲೂರು ತಾಲೂಕಿನ ತೊರ್ನಹಳ್ಳಿ ಗ್ರಾಮ ವ್ಯಾಪ್ತಿಯ ಶ್ರೀ ಭೀಮೇಶ್ವರ, ಸಫಲಾಂಭದೇವಿ ರಾಸುಗಳ ಜಾತ್ರಾ ಮಹೋತ್ಸವ ಜನವರಿ 11 ರಿಂದ 20ವರೆಗೂ ನಡೆಯಲು ತಹಸೀಲ್ದಾರ್, ಪೊಲೀಸ್ ಇಲಾಖೆ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ದೇವಾಲಯ ಸಮಿತಿ, ಗ್ರಾಮಸ್ಥರು ಪೂರ್ವಭಾವಿ ಸಭೆ ಏರ್ಪಡಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.