• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮೂಲ್ಯವಾದ ನೀರಿನ ಸಂರಕ್ಷಣೆ ಎಲ್ಲರ ಜವಾಬ್ದಾರಿ
ಮಾನವನ ದುರಾಶೆಗೆ ಅರಣ್ಯ ನಾಶವಾಗುತ್ತಿದೆ. ಇದರ ಪರಿಣಾಮ ಪ್ರಕೃತಿಯಲ್ಲಿ ಹವಾಮಾನ ಬಲಾವಣೆ ಮತ್ತು ತಾಪಾಮಾನ ಏರಿಕೆಯಿಂದಾಗಿ ಸಕಾಲಕ್ಕೆ ಮಳೆ ಬೀಳದೆ ದಿನದಿಂದ ದಿನಕ್ಕೆ ಅಂತರ್ಜಲದ ಮಟ್ಟ ಕುಸಿಯುತ್ತಿದೆ ಅಲ್ಲದೆ ಸಿಗುವ ನೀರಿನಲ್ಲಿ ಫೋರೈಡ್ ಅಂಶ ಹೆಚ್ಚಾಗಿ ನಾನಾ ಕಾಯಿಲೆಗಳಿಗೆ ತುತ್ತಾಗುವಂತಹ ಸ್ಥಿತಿ ಉಂಟಾಗಿದೆ.
ಯೋಜನೆಗಳಿಗೆ ಸೀಮಿತವಾದ ಶಾಶ್ವತ ನೀರಾವರಿ
ವಿಶ್ವ ಜಲ ದಿನಚರಣೆ ಪ್ರಯುಕ್ತ ಹೇಳಿಕೆ ಒಂದನ್ನು ಬಿಡುಗಡೆ ಮಾಡಿರುವ ಅವರು, ನೀರಿನ ಹೆಸರಿನಲ್ಲಿ ನೂರಾರು ಯೋಜನೆಗಳು ಜಾರಿಯಾಗಿವೆ. ಸಾವಿರಾರೂ ಕೋಟಿ ರೂ.ಗಳು ಖರ್ಚು ಆಗಿವೆ. ಆದರೂ, ಜನರ ದಾಹಾ ತೀರಿತಾ, ಸುರಕ್ಷಿತ ಕುಡಿಯುವ ನೀರು ಹರಿಯಿತಾ, ರೈತರಿಗೆ ನೀರಾವರಿ ಒದಗಿತಾ ಎಂಬುದು ಸರ್ಕಾರಗಳು ಆತ್ಮವಾಲೋಕನ ಮಾಡಿಕೊಳ್ಳಬೇಕಿದೆ
ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ₹70 ಕೋಟಿ ಅನುದಾನ
ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣ ಸಾಧ್ಯತೆಗಳತ್ತ ಚಿಂತನೆ ನಡೆಸಲಾಗುತ್ತಿದೆ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡೆದಿದೆ.
ಬಾಕಿ ಬಾಡಿಗೆ ಕಟ್ಟದಿದ್ದರೆ ಮಳಿಗೆ ಮರು ಹರಾಜು
ಕೆಲವರು ೧ಕ್ಕಿಂತ ಹೆಚ್ಚು ಅಂಗಡಿಗಳನ್ನು ಹರಾಜಿನಲ್ಲಿ ಕೂಗಿಕೊಂಡು ದುಬಾರಿ ಬಾಡಿಗೆಗೆ ಬೇರೆಯವರಿಗೆ ನೀಡಿ ಇಲಾಖೆಗೆ ಪಾವತಿ ಮಾಡಬೇಕಾಗಿರುವ ಕನಿಷ್ಠ ಬಾಡಿಗೆಯನ್ನು ಪಾವತಿಸದೆ ಸಬೂಬು ಹೇಳಿಕೊಳ್ಳುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಕೂಡಲೇ ಬಾಡಿಗೆ ಪಾವತಿ ಮಾಡದಿದ್ದಲ್ಲಿ ಮರು ಹರಾಜು ನಡೆಸಬೇಕಾಗುತ್ತದೆ.
ಚಿಕ್ಕಬಳ್ಳಾಪುರ:ರಾಜ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ
ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್​ಗಳು ಸಂಚರಿಸಿದವು. ಬಂದ್​ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಯಾರಿಗೂ ಬಂದ್‌ ಬಿಸಿ ತಟ್ಟಲಿಲ್ಲ.
ವಿಪ್‌ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ 8 ಮಂದಿ ಕಾಂಗ್ರೆಸ್ ಮುಖಂಡರ ಅನರ್ಹತೆಗೆ ಆದೇಶ

ವಿಪ್‌ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಜನ ಕಾಂಗ್ರೆಸ್‌ ಚುನಾಯಿತ ಸದಸ್ಯರು ಮತ್ತು ಗೌರಿಬಿದನೂರಿನ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಶುಕ್ರವಾರ ಸಂಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ದಂಧೆಯಂತಾದ ರಾಜಕಾರಣ ಸ್ವಚ್ಛಗೊಳಿಸಬೇಕು
ಚುನಾವಣೆಗಳೆಂದರೆ ಜನರಲ್ಲಿ ಹೆಂಡ, ಬಿರ್ಯಾನಿ, ಹಣ, ಸೀರೆ ಹಾಗೂ ಬೆಲೆಬಾಳುವ ಉಡುಗೊರೆಗಳಿಗೆಗೆ ಮಾರುವ ಸರಕಾಗಿದೆ. ಮತದಾನದ ಬಗ್ಗೆ ಅಸಹ್ಯಕರ ಭಾವನೆಯನ್ನು ಮೂಡುವಂತಾಗಿರುವುದು ಖಂಡನೀಯ. ದೇಶದ ಸಮಗ್ರ ಅಭಿವೃದ್ಧಿಗೆ ಸ್ವಚ್ಛ ಆಡಳಿತ ಬೇಕು ಎಂದರೆ ಸ್ವಚ್ಛ ಮತದಾನವಾಗಬೇಕು.
ನೀರಾವರಿ ಭೂಮಿ ಸ್ವಾಧೀನಕ್ಕೆ ವಿರೋಧ
ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2823 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಂಡು ಕರ್ನಾಟಕ ಕೈಗಾರಿಕಾ ಪ್ರದೇಶಿಕ ಮಂಡಳಿಗೆ ನೀಡಿ ಕೈಗಾರಿಕೆಗಳನ್ನು ಸ್ದಾಪನೆ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭೂಮಿ ನೀಡಲು ಸಮ್ಮತಿಸಿರುವ ಶೇ.80ರಷ್ಟು ರೈತರು ವಿಧಿಸಿರುವ ಷರತ್ತುಗಳನ್ನು ಈಡೇರಿಸಲು ಆಗ್ರಹ
ಹೋರಾಟದಲ್ಲಿ ಭಾಗಿಯಾದರೆ ಪ್ರತಿಫಲ ಲಭ್ಯ
ನೌಕರರಿಗೆ ಕಚೇರಿಯಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಆದರೆ ಒತ್ತಡಕ್ಕೆ ಸಿಲುಕಿ ವ್ಯಸನಗಳಿಗೆ ಒಳಗಾಗಬಾರದು, ಒತ್ತಡಕ್ಕೆ ಮಣಿದು ದುರಭ್ಯಾಸಗಳಿಗೆ ಒಳಗಾಗಬಾರದು. ತಾಲೂಕಿನಲ್ಲಿ ನೌಕರರಿಗೆ ವಸತಿ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಪಡೆಯಲು ಜಮೀನನ್ನು ಗುರುತಿಸಿ ಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ರಂಗ ಸಂಸ್ಕೃತಿ ಪುನರುತ್ಥಾನಗೊಳ್ಳಬೇಕಿದೆ
ರಂಗ ಸಂಸ್ಕೃತಿ ಪುನರುತ್ಥಾನ ಗೊಳ್ಳಬೇಕು. ಮಾಯಾಲೋಕವಾದ ಸಿನಿಮಾ ಟಿವಿ ಸಂಸ್ಕೃತಿ ನಮ್ಮದಲ್ಲ. ಜಾನಪದ ಕಥೆಗಳು, ಕೇಳಿಕೆ, ನಾಟಕ, ರಂಗಭೂಮಿ, ಯಕ್ಷಗಾನ,ಬೂತ ನರ್ತನ ದಂತಹ ಪರಂಪರೆ ನಮ್ಮದಾಗಬೇಕು. ಸತ್ಯದ ಕತ್ತು ಹಿಸುಕಿ ಕೊಲ್ಲುವ ಸಂದರ್ಭದಲ್ಲಿ ರಂಗಪ್ರಯೋಗ ಆಗುತ್ತಿರುವುದು ಶ್ಲಾಘನೀಯ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved