• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಧಿಕೃತ ನಿವೇಶನ, ಮನೆಗೆ 90 ದಿನದಲ್ಲಿ ಬಿ ಖಾತೆ
ನಗರದ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು, ನಿವೇಶನಗಳು, ಗ್ರಾಮ ಪಂಚಾಯಿತಿ ಹಾಗೂ ನಗರದ ಹಳೆ ಪ್ರದೇಶಗಳಾದ ಗ್ರಾಮ ಠಾಣಾಗಳಿಂದ ಹಸ್ತಾಂತರಗೊಂಡಿರುವ ಹೌಸ್ ಲಿಸ್ಟ್ ಗಳ ಪ್ರದೇಶಗಳಿಗೆ ಇದೀಗ ಬಿ ಖಾತೆಗಳನ್ನು ಮಾಡಿಕೊಳ್ಳಲಾಗುವುದು. ನಗರದಲ್ಲಿ ಸರಿಸುಮಾರು 30 ಸಾವಿರಕ್ಕೂ ಅಧಿಕ ಖಾತೆಗಳಿದ್ದು ಈ ಪೈಕಿ 6 ರಿಂದ 8ಸಾವಿರ ಖಾತೆಗಳು ಅನಧಿಕೃತವಾಗಿರುವುದು ಕಂಡುಬಂದಿದೆ
ಮಹಿಳೆಯರು ಉದ್ಯಮ ಮೂಲಕ ಸಬಲರಾಗಬೇಕು
ಮಹಿಳೆಯರಿಗೆ ಅರಿವು, ಕೌಶಲ್ಯಾಭಿವೃದ್ಧಿ ಸಹಿತ ತರಬೇತಿ ಮತ್ತು ಉದ್ಯಮ ಸ್ಥಾಪಿಸಲು ಬೆಂಬಲವನ್ನು ಒದಗಿಸುವ ಮೂಲಕ ಸ್ವಾಲವಂಭಿ ಬದುಕನ್ನು ಕಟ್ಟುತ್ತಿರುವ ಇಡಿಐಐ ಸಂಸ್ಥೆಯ ಕಾರ್ಯ ಶ್ಲಾಘನೀಯ. ಕೃಷಿ, ಆಹಾರ ಸಂಸ್ಕರಣೆ, ರೇಷ್ಮೆ ಕೃಷಿ, ಸೆಣಬಿನ ಚೀಲ ತಯಾರಿಕೆ, ಸೌಂದರ್ಯ ಆರೈಕೆ ಮತ್ತು ವಿವಿಧೋದ್ದೇಶ ಯಾಂತ್ರಿಕ ವ್ಯಾಪಾರದಂತಗ ಮಾರ್ಗ ಕಲ್ಪಿಸಲಾಗುತ್ತಿದೆ
ಭೂ ಸಂತ್ರಸ್ತರಿಗೆ ನಿವೇಶನ ನೀಡುವ ಭರವಸೆ
ಅಧಿಕಾರಿಗಳು ಸಿದ್ದಪಡಿಸಿರುವಂತಹ ಪಟ್ಟಿ ಸಂಪೂರ್ಣವಾಗಿ ತಪ್ಪಾಗಿದೆ. ಬಹುತೇಕರು ಆಸ್ತಿ ಇರುವಂತಹವರೇ ಆಗಿದ್ದಾರೆ. ಆದರೆ ರಸ್ತೆ ಅಗಲೀಕರಣದ ವೇಳೆ ಸಂಪೂರ್ಣವಾಗಿ ಮನೆ ಕಳೆದುಕೊಂಡವರ ಹೆಸರು ಮಾತ್ರ ಈ ಪಟ್ಟಿಯಲ್ಲಿ ಇಲ್ಲ. ಹಣ ಕೊಟ್ಟವರಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ಶಾಸಕರು ಈ ಹಕ್ಕುಪತ್ರ ಪಟ್ಟಿಯನ್ನು ತಡೆಹಿಡಿಯಬೇಕು.
ಇತಿಹಾಸ ಕುರಿತು ಯುವಜನತೆಗೆ ಅರಿವು ಅಗತ್ಯ
ನಮ್ಮಲ್ಲಿ ಲಭ್ಯವಿರುವ ಪುರಾತನ ವಸ್ತುಗಳು, ಶಿಲಾ ಶಾಸನಗಳು, ತಾಮ್ರಪಟಗಳು, ಕಟ್ಟಡಗಳು, ಪುರಾತನ ಕಡತಗಳು, ನಾಣ್ಯಗಳು ನಮ್ಮ ನಾಡಿನ ಗತ ಇತಿಹಾಸವನ್ನು ಹೇಳುತ್ತವೆ. ಇಂತಹ ಅಮೂಲ್ಯ ಪುರಾತನ ಉಳಿಕೆಗಳು ನಾಶವಾಗದಂತೆ ರಕ್ಷಿಸುವ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವೇ ಐತಿಹಾಸಿಕ ಪರಂಪರೆ ಉಳಿಸಬೇಕು
ಚಿಂತಾಮಣಿ ಸರ್ವತೋಮುಖ ಅಭಿವೃದ್ಧಿಗೆ ಕ್ರಮ
ಕುಶಾವತಿ ನದಿಯು ನಳ್ಳರಾಳ್ಳಪಲ್ಲಿ ಮಾರ್ಗವಾಗಿ ಹರಿದು ಪಾಪಾಗ್ನಿ ನದಿಯನ್ನು ಸೇರಿ ಆಂಧ್ರಕ್ಕೆ ಸೇರುತ್ತದೆಯೋ ಇಲ್ಲಿನ ಕಾಲುವೆಗಳಲ್ಲಿ ಹಲವು ವರ್ಷಗಳಿಂದ ಹೂಳು ತುಂಬಿದ್ದು ಅದನ್ನು ತೆಗೆಸಿ ಅಲ್ಲಲ್ಲಿ ಚೆಕ್‌ಡ್ಯಾಂಗಳನ್ನು ನಿರ್ಮಿಸಿ ನೀರು ನಿಲುಗಡೆ ಮಾಡುವ ಮಹಾತ್ವಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು
ವೃತ್ತಿಪರ ಶಿಕ್ಷಣದಲ್ಲಿ ಯೋಧರ ಮಕ್ಕಳಿಗೆ ಮೀಸಲು
ದೇಶಕ್ಕೆ ಯೋಧರು ಮತ್ತು ರೈತರು ಎರಡು ಕಣ್ಣುಗಳಿದ್ದಂತೆ, ಅಂತಹ ಯೋಧರು ದೇಶದ ರಕ್ಷಣೆ ಮಾಡುವಾಗ ತಮ್ಮ ಪ್ರಾಣಾರ್ಪಣೆ ಮಾಡಿ ಅಮರರಾಗಿರುತ್ತಾರೆ ಅಂತಹ ಯೋಧರ ಮಕ್ಕಳಿಗೆ ಶೇ. 5 ರಷ್ಟು ಮೀಸಲಾತಿ ನೀಡಿದರೆ ಎಷ್ಟೋ ಮಂದಿಗೆ ಅವಕಾಶ ಸಿಗುತ್ತದೆ. ಆದುದರಿಂದ ಶೇ. 60 ಅಂಕಗಳಿಸಿದ ಎಲ್ಲಾ ಮೃತ ಯೋಧರ ಮಕ್ಕಳಿಗೆ ಮೀಸಲಿಟ್ಟು ಅವಕಾಶ ನೀಡಬೇಕು
ಬಾಲ್ಯ ವಿವಾಹ ಮುಕ್ತ ದೇಶವನ್ನಾಗಿಸಲು ಸಹಕರಿಸಿ
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಹೆಣ್ಣು ಮಕ್ಕಳಿಗೆ 18 ವರ್ಷ, ಗಂಡು ಮಕ್ಕಳಿಗೆ 21 ವರ್ಷ ತುಂಬಿದ ನಂತರ ಮದುವೆ ಮಾಡಿಕೊಳ್ಳಬೇಕು, ಯಾರಾದರೂ ಕಾನೂನು ಮೀರಿ ಮದುವೆ ಮಾಡಿದರೆ ಕುಟುಂಬ ಸಮೇತ ಹಾಗೂ ಮದುವೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಶಿಕ್ಷೆಯಾಗುತ್ತದೆ. ಬಾಲ್ಯ ವಿವಾಗ ತಡೆಗಟ್ಟಲು ಎಲ್ಲರೂ ಸಹಕರಿಸಬೇಕು
ಹವಮಾನ ವೈಪರೀತ್ಯ: ಬಾಳೆ ಫಸಲು ಕುಸಿತ
ಮಾರುಕಟ್ಟೆಯಲ್ಲಿ ಒಂದು ತಿಂಗಳ ಹಿಂದೆ ಪ್ರತಿ ಕೆಜಿ ಬಾಳೆಹಣ್ಣು 30 ರಿಂದ 40 ರು.ಗೆ ಮಾರಾಟವಾಗುತ್ತಿತ್ತು. ಆದರೆ, ನಾನಾ ರಾಜ್ಯದಿಂದ ಬಾಳೆ ಹಣ್ಣು ಪೂರೈಕೆ ಆಗದ ಹಿನ್ನೆಲೆ ಬೇಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಪೂರೈಕೆ ಆಗುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ 65 ರಿಂದ 75 ರೂ.ವರೆಗೆ ಮಾರಾಟವಾಗುತ್ತಿದೆ.
ಕಾಯಕಬಂಧುಗಳು ನಿಷ್ಠೆಯಿಂದ ಸೇವೆ ಸಲ್ಲಿಸಬೇಕು
ಕಾಯಕಬಂಧುಗಳು ತಮಗೆ ವಹಿಸಿರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಪ್ರತಿಯೊಂದು ಹಳ್ಳಿಯಲ್ಲಿಯೂ ಕಾಯಕಬಂದುಗಳು ಕೆಲಸ ಮಾಡುವುದರಿಂದ ದುಡಿಯುವ ಕೈಗಳಿಗೆ ಉದ್ಯೋಗ ಸಿಗುತ್ತದೆ. ಹಳ್ಳಿ ಹಳ್ಳಿಯಲ್ಲಿಯೂ ಸಾಮೂಹಿಕ ಆಸ್ತಿಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಉದ್ಯೋಗ ಖಾತ್ರಿ ಕಾಯ್ದೆಯು ದುಡಿಯುವ ಕೈಗಳಿಗೆ ಕೆಲಸ ಸಿಗಬೇಕು
ಗುಡಿಸಲು ಮುಕ್ತ ಕರ್ನಾಟಕ ನಮ್ಮ ಗುರಿ: ಜಿ.ಪಲ್ಲವಿ
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದವರನ್ನು ಮುಖ್ಯವಾಹಿನಿಗೆ ತರಲು ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಆದರೆ ಅವುಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಇಚ್ಛಾಶಕ್ತಿಯ ಕೊರತೆಯಿಂದ ಜನರಿಗೆ ತಲುಪುತ್ತಿಲ್ಲ. ಈ ಧೋರಣೆಯನ್ನು ನಿಗಮವು ಸಹಿಸುವುದಿಲ್ಲ ಎಂದು ಕಿಡಿಕಾರಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 154
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
ಜನಪ್ರತಿನಿಧಿ ಕೋರ್ಟಲ್ಲಿ ಪ್ರಜ್ವಲ್‌ ರೇವಣ್ಣ ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved