ಮಕ್ಕಳಿಗೆ ಪುಸ್ತಕ ಓದುವ ಹವ್ಯಾಸ ಬೆಳೆಸಿಶಾಲೆಗೆ ಕೊಠಡಿಗಳು, ಕಾಂಪೌಂಡ್ ವ್ಯವಸ್ಥೆ, ಶುದ್ಧ ನೀರಿನ ಘಟಕಗಳು, ಚರಂಡಿ ವ್ಯವಸ್ಥೆ, ಇತ್ಯಾದಿಗಳು ಸರಿಯಿಲ್ಲವೆಂಬ ದೂರುಗಳು ಬಂದಿದ್ದು ಇವುಗಳನ್ನು ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ಮಿಸುವ ಮೂಲಕ ಪರಿಹರಿಸಲಾಗುವುದು. ಸ್ಮಾರ್ಟ್ಕ್ಲಾಸ್ ಅಳವಡಿಕೆಗೆ ಆದ್ಯತೆ ನೀಡಲಾಗುವುದು.