ಪೌತಿ ಖಾತಾ ಆಂದೋಲನ ಬಳಸಿಕೊಳ್ಳಿವೃದ್ದರು, ವಿಧವೆಯರು, ಅಂಗವಿಕಲರು, ಪಿಂಚಣಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಮಾಸಾಶಗಳಿಗೆ ಸಂಬಂದಿಸಿದ ದಾಖಲೆಗಳೊಂದಿಗೆ ಅಹವಾಲು ಸಲ್ಲಿಸಿದರು. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಎರಡು ದಿನಗಳಲ್ಲೆ ಹಾಗೂ ಪೌತಿ ಖಾತೆಗೆ ಸಂಬಂಧಿಸಿದಂತೆ 15 ದಿನಗಳಲ್ಲಿ ಬಗೆಹರಿಸುವ ಭರವಸೆ ನೀಡಲಾಗಿದೆ.