ಬಾಲಕಾರ್ಮಿಕತೆಯಿಂದ ಮಕ್ಕಳನ್ನು ಮುಕ್ತ ಮಾಡಲು ಜಿಲ್ಲೆಯ ವಿವಿಧೆಡೆ ದಾಳಿ ಮಾಡುವ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ಇಲಾಖೆ ಹೆಚ್ಚಿನ ರಕ್ಷಣೆಯನ್ನು ಕೊಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು.