ಸಹಕಾರಿ ಮಹಾಮಂಡಳ ರೈತರ ಬೆನ್ನೆಲುಬು ಇದ್ದಂತೆಸಹಕಾರಿ ಸಂಸ್ಥೆಗಳು ಎಲ್ಲ ವಲಯಗಳನ್ನು ವ್ಯಾಪಿಸಿದ್ದು, ಶೇ100 ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಸೇವೆಗಳನ್ನು ಒದಗಿಸುತ್ತಿದೆ. ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳು ಈಗ ಬಹುಸೇವಾ ಕೇಂದ್ರಗಳಾಗಿ ಬದಲಾಗಿವೆ. ಹಾಲು ಉತ್ಪಾದಕ ಸಂಘಗಳು ಮತ್ತು ಮೀನುಗಾರಿಕೆ ವಲಯದಿಂದ ಉದ್ಯೋಗ ಸೃಷ್ಟಿ, ಸೇರಿದಂತೆ ಆರ್ಥಿಕತೆಗೆ ವಿಶೇಷ ಕೊಡುಗೆ ನೀಡಿವೆ