ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ಡಿಕೆಸಿ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ’
ಜಿಲ್ಲೆಯ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕೆ ಎತ್ತಿನ ಹೊಳೆ ಯೋಜನೆಯೇ ಪರಿಹಾರ. ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ಹರಿಯಲು 450 ಕೋಟಿ ಅನುದಾನ ಬೇಕಿದ್ದು ಇದಕ್ಕಾಗಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಇದು ಬಿಡುಗಡೆ ಆದಲ್ಲಿ ಜಿಲ್ಲೆಗೆ 1 ವರ್ಷ ದಲ್ಲಿ ನೀರು ತರಬಲ್ಲೆ.
ಮಕ್ಕಳಿಗೆ ಪೋಷಕರ ಪ್ರೋತ್ಸಾಹವೂ ಅಗತ್ಯ
ವೇದಿಕೆ ಭಯ ಸೇರಿದಂತೆ ವಿವಿಧ ಕಾರಣಗಳಿಂದ ಮಗುವಿನಲ್ಲಿರುವ ಪ್ರತಿಭೆ ಹೊರತರಲು ಆಗುವುದಿಲ್ಲ. ಆದ್ದರಿಂದ ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸಬೇಕು. ಜನರಿಗೆ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೇ ದಾಖಲಿಸುವಂತಾಗಬೇಕು.
ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಎಂಇಎಸ್ ಸಂಘಟನೆ ರೌಡಿಗಳ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಎಂಇಎಸ್ ಪದೇ ಪದೇ ವಿವಿಧ ಕಾರಣಗಳಿಗಾಗಿ ಕ್ಯಾತೆ ತೆಗೆಯುವುದನ್ನು ನಿಲ್ಲಿಸಬೇಕು. ಈ ಸಂಘಟನೆ ವಿರುದ್ಧ ಸರ್ಕಾರ ಕ್ರಮಕೈಗೊಳ್ಳದಿದ್ದರೆ ಕರವೇ ಸೇರಿದಂತೆ ನಾಡಿನ ಕನ್ನಡ ಪರ ಸಂಘಟನೆಗಳು ಎಂ.ಇಎಸ್ ಸಂಘಟನೆಗೆ ತಕ್ಕಪಾಠ ಕಲಿಸಬೇಕು
ಚಿಕ್ಕಬಳ್ಳಾಪುರಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆ
ವರದಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೊಬ್ಬರು ಸಾಕಿದ್ದ ಎರಡು ನಾಟಿ ಕೋಳಿಗಳು ಅಸ್ವಸ್ಥಗೊಂಡು ಹಠಾತ್ತನೆ ಸತ್ತಿತದ್ದವು. ಪಶುಸಂಗೋಪನಾ ಮತ್ತು ಪಶುವೈದ್ಯ ಇಲಾಖೆಯು ಈ ಸತ್ತ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಮಾದರಿಗಳಲ್ಲಿ ಹಕ್ಕಿ ಜ್ವರದ ವೈರಾಣು ಪತ್ತೆಯಾಗಿದೆ.
ರಾಜ್ಯಕ್ಕೆ ಹಕ್ಕಿ ಜ್ವರ ಲಗ್ಗೆ: ಸೋಂಕಿಗೆ 2 ಕೋಳಿ ಬಲಿ
ರಾಜ್ಯದಲ್ಲೂ ಹಕ್ಕಿಜ್ವರದ ಆತಂಕ ಶುರುವಾಗಿದ್ದು, ಚಿಕ್ಕಬಳ್ಳಾಪುರಲ್ಲಿ ಎರಡು ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದೇ ವೇಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಲವೆಡೆ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಭೀತಿ ಆವರಿಸಿದೆ.
ಏಪ್ರಿಲ್‌ಗೆ ಕನ್ನಡ ಭವನ ಉದ್ಘಾಟನೆಗೆ ಸಿದ್ಧ
ಕನ್ನಡ ಭವನದ ಕಾಮಗಾರಿ 2011-12 ರಲ್ಲಿ ಪ್ರಾರಂಭವಾಗಿದ್ದು, ಯಾವೊತ್ತೋ ಮುಕ್ತಾಯ ಆಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2 ಕೋಟಿ ಹಣ ಬಿಡುಗಡೆ ಮಾಡಿದೆ. ಬಳಿಕ ಸರ್ಕಾರ 6.25 ಕೋಟಿ ಅನುದಾನ ನೀಡಲು ಅನುಮೊದನೆ ನೀಡಿದ್ದು, ಕಾಮಗಾರಿ ಮುಗಿಸಿ ಅಂತಿಮ ಹಂತಕ್ಕೆ ಬಂದಿದೆ
ನಗರಸಭೆ ಬಜೆಟ್ ಪೂರ್ವ ಸಭೆಯಲ್ಲಿ ಗೊಂದಲ
ಸಭೆಯಲ್ಲಿ ಆಯ-ವ್ಯಯದ ವಿಷಯ ಬಂದಾಗ ಕಳೆದ ವರ್ಷ ೨ ಕೋಟಿಯ ಉಳಿತಾಯ ಬಜೆಟ್ ಮಂಡಿಸಲಾಗಿತ್ತು. ಆದರೆ ಪೌರಕಾರ್ಮಿಕರಿಗೆ ಸರಿಯಾಗಿ ಸಂಬಳ ಕೂಡ ನೀಡಲಿಲ್ಲ. ಮೂಲ ಸೌಕರ್ಯಗಳನ್ನು ಕೂಡ ಕಲ್ಪಿಸಲಾಗಿಲ್ಲ. ಹಾಗಾಗಿ ಕಳೆದ ವರ್ಷದ ಬಜೆಟ್ ಮೇಲೆ ಚರ್ಚೆಗಳು ನಡೆಯಲಿ, ಅದರಲ್ಲಿನ ತಪ್ಪು ಒಪ್ಪುಗಳನ್ನು ತಿದ್ದಿಕೊಂಡು ಈ ಸಾಲಿನ ಆಯವ್ಯಯದ ಬಗ್ಗೆ ಚರ್ಚಿಸಲು ಆಗ್ರಹ.
ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ
ಬುಧವಾರ ಮುಂಜಾನೆಯಿಂದಲೇ ದೇವಾಲಯಗಳತ್ತ ತೆರಳಿದ ಭಕ್ತರು, ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ನೈವೇದ್ಯಗಳನ್ನು ಅರ್ಪಿಸುವ ಜೊತೆಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವರಾತ್ರಿ ಆಚರಿಸಲಾಯಿತು.
ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೊಂದೇ ದಾರಿ
ಲಂಬಾಣಿ ಭಾಷೆ, ಸಂಸ್ಕೃತಿ ಆಚಾರ-ವಿಚಾರ ಉಡುಗೆ-ತೊಡುಗೆ ವೈಶಿಷ್ಟ್ಯತೆಯಿಂದ ಕೂಡಿದೆ. ಸಂತ ಸೇವಾಲಾಲ್ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಬಂಜಾರ, ಲಂಬಾಣಿ ಸಮಾಜಕ್ಕೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದ ಅವುಗಳ ಸದುಪಯೋಗ ಮಾಡಿಕೊಳ್ಳಿ
ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ಧರಾಗಿ
ನೀರಿನ ಕೊರತೆ ಇರುವ ಕಡೆ ಖಾಸಗಿ ಕೊಳವೆ ಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ಅಧಿಕಾರಿಗಳು ಈಗಿನಿಂದಲೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯ 12 ಗ್ರಾಮ ಪಂಚಾಯ್ತಿಗಳ 14 ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳ 26 ವಾರ್ಡ್ ಗಳಲ್ಲಿ ಈಗಾಗಲೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
< previous
1
...
55
56
57
58
59
60
61
62
63
...
175
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ