ಯುವಸಮೂಹ ಜನಪದ ಸೊಗಡು ಉಳಿಸಲು ಮುಂದಾಗಿಜನಪದ ಕಲೆಗಳು ಈ ಮಣ್ಣಿನ ಸಂಸ್ಕೃತಿಗಳು, ರಂಗಭೂಮಿ, ಜನಪದ ಗೀತೆಗಳು, ಕಲಾ ನೃತ್ಯಗಳು, ಸೋಬಾನೆ ಪದಗಳು, ಹರಿಕಥೆಗಳು ಸೇರಿ ಮುಂತಾದ ಕಲೆಗಳನ್ನು ಇಂದಿನ ಯುವಸಮೂಹ ಕಲಿಯುವ ಮೂಲಕ ಜನಪದ ಸೊಗಡನ್ನು ಉಳಿಸುವಲ್ಲಿ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.