• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಲ್ಮೆಟ್ ಧರಿಸದ ಸವಾರರಿಗೆ ದಂಡ, ಉಚಿತ ಹೆಲ್ಮೆಟ್‌
ಜನಸಾಮಾನ್ಯರಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವುದು. ರಸ್ತೆ ಅಪಘಾತ, ಸಾವು-ನೋವುಗಳ ಬಗ್ಗೆ ಅವರ ಗಮನಕ್ಕೆ ತರುವುದು ಹಾಗೂ ರಸ್ತೆ ನಿಯಮಗಳನ್ನು ಪಾಲಿಸುವಂತೆ ಪ್ರತಿಯೊಬ್ಬರಲ್ಲೂ ಶಿಸ್ತು ಮೂಡಿಸುವುದು ಸಪ್ತಾಹದ ಮುಖ್ಯ ಉದ್ದೇಶ. ಎಲ್ಲರೂ ಕಾನೂನು ಅರಿತು ಪಾಲಿಸಿದರೆ ಅಪಘಾತ, ಅಪರಾಧ ನಡೆಯುವುದಿಲ್ಲ
ಮಾದಕ ವಸ್ತುಗಳ ದಾಸರಾಗದಿರಿ
ವಿದ್ಯಾರ್ಥಿಗಳು ದುಶ್ಚಟಗಳ ವ್ಯಸನಕ್ಕೆ ಬಲಿಯಾದ ವ್ಯಕ್ತಿ ತನ್ನ ಜೀವನವನ್ನು ಹಾಳು ಮಾಡಿಕೊಳ್ಳುವುದರ ಜೊತೆಗೆ ಆತನ ಕುಟುಂಬವೂ ನಾಶವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟ. ಸೇವನೆ ಕಂಡು ಬಂದರೆ ಪೊಲೀಸರಿಗೆ ಅಥವಾ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಿ.
ಕನಿಷ್ಠ ವೇತನಕ್ಕೆ ಹೊರಗುತ್ತಿಗೆ ಸಿಬ್ಬಂದಿ ಒತ್ತಾಯ
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ವಾರ್ಡನ್‌, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಶೋಷಣೆ ಮಾಡುತ್ತಿದ್ದಾರೆ.
ದಲಿತರಿಗೆ ಸೌಲಭ್ಯ ಕಲ್ಪಿಸಲಿ ಆಗ್ರಹಿಸಿ ಧರಣಿ
ಜಿಲ್ಲೆಗೆ ಬಂದಿರುವ ಅಧಿಕಾರಿಗಳು ಬಡವರ, ದಲಿತರ ಮತ್ತು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಹುಸಿ ಭರವಸೆ ನೀಡುತ್ತಿರುವುದರಿಂದ ಮತ್ತಷ್ಟು ಉಲ್ಬಣಗೊಂಡಿವೆಯೇ ಹೊರತು ಈಡೇರುವ ಆಶಾಭಾವನೆ ಇಲ್ಲದಂತಾಗಿದೆ. ನ್ಯಾಯ ಕೇಳುವ ಬಡವರ ಮೇಲೆ ಅಧಿಕಾರಿಗಳುಮೊಕದ್ದಮೆಗಳನ್ನು ದಾಖಲಿಸುತ್ತಾರೆ.
ಅಡುಗೆ ಸಿಬ್ಬಂದಿ ವೇತನ ಹೆಚ್ಚಿಸಲು ಒತ್ತಡ: ಶಾಸಕ
ನೂರಾರು ಮಕ್ಕಳಿಗೆ ಅಡುಗೆ ಮಾಡುವುದು ಸುಲಭವಾದ ಕೆಲಸವಲ್ಲ. ಅಡುಗೆಯವರು ಒಂದು ರೀತಿಯಲ್ಲಿ ಸಮಾಜ ಸೇವಕರಿದ್ದಂತೆ. ಮಕ್ಕಳ ಆರೋಗ್ಯ ನಿಮ್ಮ ಕೈಯಲ್ಲಿರುತ್ತದೆ. ಆದ್ದರಿಂದ ಮಕ್ಕಳಿಗೆ ಅಡುಗೆ ಮಾಡುವಾಗ ಶುಚಿತ್ವ ಕಾಪಾಡುವ ಜೊತೆಗೆ ನಿಮ್ಮ ಆರೋಗ್ಯ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು.
ಸ್ವಾಭಿಮಾನಿ ಬದುಕಿಗೆ ಕಾನೂನು ಅರಿವು ಅಗತ್ಯ
ಮಹಿಳೆಯರ ಮೇಲೆ ನಡೆಯುವ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆ ಕೂಡ ಕಾನೂನಿನ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದು ಅತ್ಯವಶ್ಯವಿದೆ. ದೌರ್ಜನ್ಯಕ್ಕೆ ಒಳಗಾದಾಗ ಯಾವುದೇ ಮುಜುಗರಕ್ಕೆ ಒಳಗಾಗದೆ ಕಾನೂನಿನ ನೆರವು ಪಡೆಯಬೇಕು. ಸಂತ್ರಸ್ತೆಯರಿಗೆ ಉಚಿತ ಕಾನೂನು ನೆರವು ಸೌಲಬ್ಯ ಕಲ್ಪಿಸಲಾಗಿದೆ.
ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ
ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿಫುಲೆ ಅವರ ಅಕ್ಷರ ಕ್ರಾಂತಿಯ ಫಲವಾಗಿ ಇಂದು ಭಾರತ ದೇಶದ ಸರ್ವ ಸಮುದಾಯದ ಮಹಿಳೆಯರಿಗೆ ಅಕ್ಷರ ಕಲಿಯುವ ಹಕ್ಕು ದೊರೆತಿದೆ. ಅಂಧಕಾರದಲ್ಲಿದ್ದ ಸಾಮಾಜಿಕ ವ್ಯವಸ್ಥೆಯನ್ನು ಶಿಕ್ಷಣ ನೀಡುವ ಮೂಲಕ ಬೆಳಕು ನೀಡಿದ ದಿಟ್ಟ ಮಹಿಳೆ.
ಸಭೆಗೆ ಹಾಜರಾಗದಿದ್ದರೆ ಮೇಲಧಿಕಾರಿಗೆ ವರದಿ
ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿ, ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು, ಗೈರು ಹಾಜರಾಗಿರುವ ಇಲಾಖೆಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ
ಪಕ್ಷದ ಬಲವರ್ಧನೆಗೆ ಸದಸ್ಯತ್ವ ನೋಂದಣಿ ಆಗತ್ಯ
ಬೂತ್, ಪಂಚಾಯತಿ, ಹೋಬಳಿ ಮಟ್ಟಗಳಲ್ಲಿ ನೋಂದಣಿ ಅಭಿಯಾನವನ್ನು ಕೈಗೊಂಡಿದ್ದು ತಾಲ್ಲೂಕಿನ ವಿವಿಧ ಹೋಬಳಿ ಮತ್ತು ಪಂಚಾಯತಿಗಳಲ್ಲಿ ಜೆಡಿಎಸ್ ಪಕ್ಷಕ್ಕೆ ನೋಂದಣಿಯನ್ನು ಮಾಡಿಸುವುದರ ಮೂಲಕ ಪಕ್ಷಕ್ಕೆ ಶಕ್ತಿಯನ್ನು ತುಂಬುವ ಕೆಲಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ಸದಸ್ಯತ್ವ ನೋಂದಣಿ ಪ್ರಮುವಾದ ಪಾತ್ರವಹಿಸುತ್ತದೆ
ಶಿಸ್ತುಬದ್ಧ ಕಲಿಕೆಯಿಂದ ಉತ್ತಮ ಫಲಿತಾಂಶ ಸಾಧ್ಯ
ಒಳ್ಳೆಯ ಪಾಠ ಮಾಡುವ ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಒಬ್ಬ ಶಿಕ್ಷಕ ಒಂದು ಸಂಸ್ಥೆ ಇದ್ದಂತೆ, ಸಂಸ್ಕಾರ ನಮ್ಮ ಬಂಡವಾಳ, ಎಲ್ಲಾ ಜಾತಿಯಲ್ಲೂ ಜ್ಞಾನಿಗಳಿದ್ದಾರೆ, ಶಿಕ್ಷಕನ ಗುಣಗಳು ಮಕ್ಕಳಿಗೆ ಮಾನಸಿಕ ಪರಿಣಾಮ ಬೀರುತ್ತವೆ. ಶಿಕ್ಷಕರ ಕ್ಷೇತ್ರ ಅದ್ಬುತವಾದದ್ದು, ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಗೆಲ್ಲಿ, ನಿಮ್ಮ ಪ್ರಪಂಚ ನಿಮ್ಮ ತರಗತಿ ಮತ್ತು ನಿಮ್ಮ ಮಕ್ಕಳು, ಮಕ್ಕಳ ಶ್ರೇಯಸ್ಸನ್ನು ಬರೆಯಿರಿ,
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 165
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved