ಪೊಲೀಸರಿಗೆ ಸಾರ್ವಜನಿಕರು ಸಹಕರಿಸಬೇಕುಹಬ್ಬಗಳನ್ನು ಸಂಭ್ರದಿಂದ ಯಾವ ರೀತಿ ಆಚರಿಸಬೇಕು, ಹಬ್ಬಕ್ಕೆ ಏನು ಸಿಹಿ ಮಾಡಬೇಕು, ಎಂದು ಎಲ್ಲರು ಯೋಚಿಸಿದರೆ, ಹಬ್ಬಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು, ಯಾವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂಬುದಾಗಿ ಪೊಲೀಸರು ಯೋಚಿಸುತ್ತಾರೆ.