ಡಾ.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹3 ಕೋಟಿಈಗಾಗಲೇ ೩ಕೋಟಿ ರೂ ವೆಚ್ಚದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನದ ಕಟ್ಟಡ ನಿರ್ಮಾಣವಾಗಿದ್ದು, ಈ ಕಟ್ಟಡಕ್ಕೆ ಮತ್ತಷ್ಟು ರೂಪುರೇಷಗಳನ್ನು ನೀಡಿ ಭವನದ ಉದ್ದ, ಆಗಲ ವಿಸ್ತರಣೆ ಮಾಡಿ ರಾಜ್ಯದಲ್ಲಿಯೇ ಮಾದರಿಯಾದ ಸುಸಜ್ಜಿತ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.