• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಧಾನ ಯಶಸ್ವಿ: ಪ್ರತಿಭಟನೆ ಕೈಬಿಟ್ಟ ದಲಿತ ಸಂಘಟನೆ
ಒಂದು ವಾರದೊಳಗಾಗಿ ಅಂಬೇಡ್ಕರ್‌ರ ಪುತ್ಥಳಿಗೆ ಸುತ್ತಿರುವ ಕೊಳಕು ಪೆಂಡಾಲ್‌ನ್ನು ತೆರುವಿಗೊಳಿಸಲು ಕ್ರಮವಹಿಸುವುದಾಗಿ ನೀಡಿರುವ ಭರವಸೆ ಹಾಗೂ ಈ ಭರವಸೆ ಈಡೇರದಿದ್ದರೆ ನಾವು ಕೂಡ ನಿಮ್ಮೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳುವುದಾಗಿ ಭರವಸೆ ನೀಡಿದ ನಂತರ ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ತಾತ್ಕಲಿಕವಾಗಿ ಕೈಬಿಡಲಾಯಿತು.
ರೈತರು ಕೃಷಿ ಇಲಾಖೆಯ ಯೋಜನೆ ಬಳಸಿಕೊಳ್ಳಲಿ
ರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ, ತಮಗೆ ಅವಶ್ಯವಿರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಯೋಜನೆಗಳ ಅನುಷ್ಟಾನಗೊಳಿಸಲು ಸಹಕರಿಸಲಿ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು
ಕೇಂದ್ರೀಯ ವಿದ್ಯಾಲಯ ಈ ಹಿಂದೆ ತಾವು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಮಂಜೂರಾಗಿತ್ತು. ಆದರೆ ಇದಕ್ಕೆ ಹಣಕಾಸು ಮತ್ತು ಸ್ಥಳ ಮಂಜೂರಾಗಿರಲಿಲ್ಲ. ಈಗ ಅನುದಾನ ಮತ್ತು ಸ್ಥಳ ಮಂಜೂರಾಗಿದೆ. ಒಟ್ಟು 6 ಎಕರೆ ಸ್ಥಳದಲ್ಲಿ 4 ಎಕರೆ ಶಾಲಾ ಕಟ್ಟಡಕ್ಕೆ ಉಳಿದ 2 ಎಕರೆ ಅಧ್ಯಾಪಕರ ವಾಸಕ್ಕೆ ಕೊಠಡಿಗಳ ನಿರ್ಮಾಣಕ್ಕೆ ನಿಗದಿಪಡಿಸಲಾಗಿದೆ.
ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ವೇಗ
ಎರಡನೇ ಹಂತದ ಕಟ್ಟಡದಲ್ಲಿ ಗ್ರಂಥಾಲಯ, ಸೆಮಿನಾರ್ ಹಾಲ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಭವಿಷ್ಯದ ದಿನಗಳಲ್ಲಿ ಕಾಲೇಜುಗಳಿಗೆ ಹೊಸ ಹೊಸ ಕೋರ್ಸ್‌ಗಳನ್ನು ತರುವ ಚಿಂತನೆ ಇದೆ. ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕೆಂಬ ದೃಷ್ಠಿಯಿಂದ ವಾರದೊಳಗೆ ಮತ್ತೆ ಕಾಲೇಜು ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ.
ಹೈಟೆಕ್ ಹೂ ಮಾರುಕಟ್ಟೆ ನಿರ್ಮಿಸಲು ಪ್ರಸ್ತಾವನೆ
ಜಿಲ್ಲಾ ಕೇಂದ್ರದ ಬೆಳವಣಿಗೆಯ ದೂರದೃಷ್ಟಿಯನ್ನು ಇಟ್ಟುಕೊಂಡು ಈ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ಹೂವಿನ ಮಾರುಕಟ್ಟೆಗಾಗಿ 140 ಕೋಟಿ ರುಪಾಯಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಗೆ ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು.
ಫುಟ್‌ಪಾತ್‌ ಅತಿಕ್ರಮಣ ಮಾಡದಂತೆ ಎಚ್ಚರಿಕೆ
ಪಾದಚಾರಿ ಮಾರ್ಗಗಳನ್ನು ಸಂಪೂರ್ಣವಾಗಿ ಅಕ್ರಮಿಸಿಕೊಂಡಿರುವುದಲ್ಲದೆ ವಾಹನಗಳಲ್ಲಿ ತಿಂಡಿ ಪದಾರ್ಥಗಳನ್ನು ಇಟ್ಟುಕೊಂಡು ಸಂಪೂರ್ಣವಾಗಿ ಪಾದಚಾರಿ ರಸ್ತೆ ಹೋಟೆಲ್ ವ್ಯಾಪಾರಿಗಳು ವಹಿವಾಟು ಮಾಡುತ್ತಿರುವುದರಿಂದ ಪಾದಚಾರಿಗಳು ಒಂದೆಡೆ ನಡು ರಸ್ತೆಯಲ್ಲೇ ಒಡಾಟ ಮಾಡಬೇಕಾದ ಅನಿವಾರ್ಯ ಎದುರಾಗಿದೆ.
ಗ್ರಾಮೀಣರ ಆರೋಗ್ಯ ರಕ್ಷಣೆಗೆ ಆದ್ಯತೆ: ಶಾಸಕ
ಜನತೆ ಅನುಭವಿಸುತ್ತಿರುವ ನೈಜ ಸಮಸ್ಯೆಗಳನ್ನು ಅವರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಾರದರ್ಶಕ ಆಡಳಿತಕ್ಕೆ ಮುನ್ನುಡಿ ಬರೆಯುತ್ತಿದ್ದೇನೆ. ನನ್ನ ಭೇಟಿಯ ಅವಧಿಯಲಿಯೇ ಪರಿಹರಿಸಬಹುದಾದ ಸಾಕಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರಿಸುತ್ತೇನೆ. ಯಾರು ಏನೇ ಹೇಳಿದರೂ ಜನಪರ ಕಾರ್ಯಕ್ರಮ ನಿಲ್ಲಿಸುವುದುಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್‌.
ಸಂವಿಧಾನ ವಿರೋಧಿಗಳಿಗೆ ದುರ್ಗತಿ ಕಟ್ಟಿಟ್ಟಬುತ್ತಿ
ದೇಶದಲ್ಲಿನ ಬಡವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ದಿ ಹೊಂದಲು ಹಾಗೂ ನಾನಾ ಸೌಲತ್ತುಗಳನ್ನು ಪಡೆದು ವಿವಿಧ ಉನ್ನತ ಹುದ್ದೆಗಳನ್ನ ಅಲಂಕರಿಸಿರುವ ಅವಕಾಶವನ್ನು ಒದಗಿಸಿಕೊಟ್ಟಿರುವಂತಹ ಸಂವಿಧಾನವನ್ನು ಹಾಗೂ ಸಂವಿಧಾನ ರಚಿಸಿರುವ ಅಂಬೇಡ್ಕರ್ ಅವರನ್ನೇ ಟೀಕಿಸಲಾಗುತ್ತಿದೆ.
ಉಚಿತ ಬಸ್ ಪಾಸ್‌ಗೆ ವಿಶೇಷಚೇತನರ ಆಗ್ರಹ
ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ 5 ಯೋಜನೆಗಳಲ್ಲಿ ಒಂದು ಯೋಜನೆಯಾದ ಶಕ್ತಿ ಯೋಜನೆ ಆಡಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರು ಇದ್ದು ಇವರಿಗೆಲ್ಲ ಉಚಿತ ಬಸ್ ಪಾಸ್ ನೀಡಲಿ.
ಪತ್ರಿಕಾ ವಿತರಕರಿಗೆ ಜರ್ಕಿನ್‌ ವಿತರಣೆ
ಪತ್ರಿಕಾ ವಿತರಣೆ ಮಾಡುತ್ತಾ ಶಿಕ್ಷಣವನ್ನೂ ಪಡೆದ ಎಷ್ಟೋ ಮಂದಿ ಕೆಎಎಸ್, ಐಎಎಸ್‌ನಂತಹ ಉನ್ನತ ಹುದ್ದೆಯಲ್ಲಿ ಇದ್ದಾರೆ. ಅಂತಹ ವ್ಯಕ್ತಿಯಾಗಿ ರೂಪುಗೊಳ್ಳಬೇಕು. ಕನ್ನಡದಲ್ಲಿ ಪತ್ರಿಕೋದ್ಯಮ ಬೆಳೆದಂತೆ ಉದ್ಯೋಗ ಅವಕಾಶ ಸೃಷ್ಟಿಯಾಗುತ್ತದೆ ಅದರಲ್ಲೂ ಪತ್ರಿಕೆ ವಿತರಣೆ ಕೆಲಸದಿಂದ ಅನೇಕ ಬಡಕುಟುಂಬ ಮಕ್ಕಳಿಗೆ ಉದ್ಯೋಗ ಅವಕಾಶ ದೊರೆಯುತ್ತಿದೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved