ಮಕ್ಕಳಿಗೆ ಪೌಷ್ಟಿಕ ಆಹಾರದ ಅರಿವು ಮೂಡಿಸಿಅಪೌಷ್ಟಿಕತೆಯಿಂದ ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ಗಮನ ಹರಿಸಬೇಕು. ಹಣ್ಣು, ತರಕಾರಿಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ನೇರಳೆ ಹಣ್ಣು, ಪಪ್ಪಾಯ, ಬಾಳೆ ಹಣ್ಣು ಸೇರಿದಂತೆ ದೇಹಕ್ಕೆ ಶಕ್ತಿ ನೀಡುವ ಹಣ್ಣುಗಳ ಸೇವನೆ ಅಗತ್ಯ