ಏನಿಗದಲೆ ಗ್ರಾಪಂಗೆ ‘ಗಾಂಧಿ ಗ್ರಾಮ ಪುರಸ್ಕಾರ’ಸರ್ಕಾರದ ಅನುದಾನ ಬಳಸಿ, ಗ್ರಾಮಗಳಿಗೆ ಅಗತ್ಯ ಸೌಕರ್ಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉದ್ಯಾನ, ಕಾಂಪೌಂಡ್, ಶೌಚಾಲಯ, ಶುದ್ಧ ನೀರಿನ ವ್ಯವಸ್ಥೆ, ಹೊಗೆಮುಕ್ತ ಗ್ರಾಮ, ಸಿಸಿ ರಸ್ತೆ, ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಾಣ, ಗ್ರಂಥಾಲಯ ಸೇವೆ ಕಲ್ಪಿಸಲಾಗಿದೆ. ಈ ಕಾರಣಕ್ಕಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ