ಅರ್ಥಿಕ ಸುಧಾರಣೆಯ ಹರಿಕಾರ ಡಾ.ಮನಮೋಹನ್ ಸಿಂಗ್1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತ ಸ್ಥಗಿತಗೊಂಡಿದ್ದ ಸಮಯದಲ್ಲಿ, ಅಧಿಕಾರ ಚುಕ್ಕಾಣಿ ಹಿಡಿದ ಡಾ. ಮನಮೋಹನ್ ಸಿಂಗ್ ನೇತೃತ್ವದಲ್ಲಿ ಆರಂಭವಾದ ಆರ್ಥಿಕ ಉದಾರೀಕರಣದ ನೀತಿಗಳು, ಭಾರತದ ಪಾಲಿಗೆ ಆರ್ಥಿಕ ಸ್ವಾವಲಂಬನೆ, ಸಮೃದ್ಧಿಯ ಹೊಸ ಅಧ್ಯಾಯವನ್ನೇ ತೆರೆದವು.