• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯರು ನಿಸ್ವಾರ್ಥ ವೃತ್ತಿ ಪರತೆ ಬೆಳಸಿಕೊಳ್ಳಬೇಕು
ಉತ್ತಮ ವೈದ್ಯ ರೋಗಿಗೆ ಚಿಕಿತ್ಸೆ ನೀಡುತ್ತಾನೆ. ಸಾಮಾನ್ಯ ವೈದ್ಯ ಕಾಯಿಲೆಗೆ ಮಾತ್ರ ಚಿಕಿತ್ಸೆ ನೀಡುತ್ತಾನೆ. ರೋಗಿಯನ್ನು ಮಾನವೀಯ ಗುಣಗಳಿಂದ ಕಾಣಬೇಕು. ವೈದ್ಯರು ಹಣದ ಬಗ್ಗೆ ಯೋಚಿಸದೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಹಣವೇ ತಮ್ಮನ್ನು ಹಿಂಬಾಲಿಸಿಕೊಂಡು ಬರುತ್ತದೆ.
ವಕ್ಫ್‌ ಕಾಯ್ದೆ ತಿದ್ದುಪಡಿ ಹಿನ್ನೆಯಲ್ಲಿ ಭೂ ಕಬಳಿಕೆ
ಕೇಂದ್ರ ಸರ್ಕಾರ ಸಮಿತಿ ರಚಿಸಿದಾಗಿನಿಂದಲೇ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ದೇವಸ್ಥಾನದ ಜಾಗ, ರೈತರ ಜಮೀನುಗಳನ್ನು ದುರುದ್ದೇಶದಿಂದ ಕಾನೂನು ಬಾಹಿರವಾಗಿ ವಕ್ಫ್ ಮೂಲಕ ಭೂಮಿ ಕಬಳಿಸಲಾಗುತ್ತಿದೆ. ಇದು ಬಿಜೆಪಿ ಸರ್ಕಾರವಿದ್ದಾಗ ಆಗಿರಲಿಲ್ಲ. ಕಳೆದ ಒಂದು ತಿಂಗಳಿಂದ ನಡೆಯುತ್ತಿದೆ.
‘ಅನ್ಯ ಭಾಷಿಕರಿಗೆ ಕನ್ನಡ ಕಲಿಸಿ’
ದೇಶ ವಿದೇಶಗಳಲಿ ಕನ್ನಡ ಭಾಷೆ ರಾರಾಜಿಸುತ್ತಿದೆ. ನವೆಂಬರ್ ತಿಂಗಳ ಪೂರ್ತಿ ರಾಜ್ಯದೆಲ್ಲೆಡೆ ರಾಜ್ಯೋತ್ಸವ ಸಂಭ್ರಮ ನಡೆಯುತ್ತಿದ್ದು, ರಾಜ್ಯಕ್ಕೆ ಬರುವ ವಲಸಿಗರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪತ್ರಿಕಾ ಮಾಧ್ಯಮಗಳು ಭಾಷಭಿಮಾನ ಬೆಳಸುವಲ್ಲಿ ವಿಶೇಷ ಕೊಡುಗೆ ನೀಡಿವೆ
ಸಮಾಜದಲ್ಲಿ ಸಮಾನತೆ ಸಾರಿದ ಕನಕರು
ಸಮಾಜದಲ್ಲಿ ನಡೆಯುತ್ತಿದ್ದ ಅಂಕು-ಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡಿದ ಮಹನೀಯರಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರು ಪ್ರಮುಖರು ಇಂತಹ ಮಹನೀಯರ ಸಿದ್ದಾಂತಗಳನ್ನು ಆದರ್ಶಗಳನ್ನು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಸದಾ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಕನಕದಾಸರು ಸಾರ್ವಕಾಲಿಕ ಕ್ರಾಂತಿ ಪುರುಷ
ಕನಕದಾಸರು ಸಮಾಜದಲ್ಲಿರುವ ಜಾತಿ ವ್ಯವಸ್ಥೆ ಬಗ್ಗೆ ಧ್ವನಿ ಎತ್ತಿ ತಮ್ಮ ಕೀರ್ತನೆಗಳ ಮೂಲಕ ಸಮಾಜ ಸುಧಾರಣೆಗೆ ಮುಂದಾದ ಮಹಾನ್ ದಾಸ ಶ್ರೇಷ್ಠ ಅಂದರೆ ತಪ್ಪಗಲಾರದು. ಕುಲ ಕುಲ ಎಂದು ಹೊಡೆದಾಡದಿರಿ ಎಂಬ ವಾಕ್ಯ ಅಜಾರಾಮವಾದುದ್ದು ಇದನ್ನು ನಾವು ಆರ್ಥೈಸಿದರೆ ಜಾತಿ ವ್ಯವಸ್ಥೇ ಹೋಗಲಾಡಿಸಬಹುದು.
ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ದಾಸಶ್ರೇಷ್ಠ ಕನಕರು
ಕನಕದಾಸರು ಮೂಲತಃ ಕುರುಬ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿದ್ದರು. ಉಡುಪಿ ಶ್ರೀ ಕೃಷ್ಣನ ದೇವಾಸ್ಥಾನದಲ್ಲಿ ವಿಶೇಷವಾಗಿ ಕನಕ ಕಿಂಡಿಯನ್ನು ಈಗಲೂ ಕಾಣಬಹುದು. ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಕೀರ್ತನೆಗಳು, ಆಚಾರ, ವಿಚಾರಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ದಾಸ ಸಾಹಿತ್ಯಕ್ಕೆ ಕನಕರ ಕೊಡುಗೆ ಅಪಾರ
ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನೆ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಕರೆಯಲಾಗುತ್ತದೆ. ಸಾಹಿತ್ಯದ ಜೊತೆಗೆ ಸಂಗೀತಕ್ಕೂ ಒತ್ತುಕೊಟ್ಟ ಉಭಯ ಸಂತರು ದಾಸ ಪರಂಪರೆಯಲ್ಲಿ ಅಜರಾಮರರಾಗಿ ಉಳಿದವರು. ಕನಕರು ರಚಿಸಿದ ಕೃತಿಗಳು ಅಂದು ಸಮಾಜದ ಅಂಕುಡೊಂಕುಗಳನ್ನು ತಿದ್ದಿದ್ದಲ್ಲದೆ ಇಂದಿಗೂ ಪ್ರಸ್ತುತವಾಗಿವೆ.
ಶಿಡ್ಲಘಟ್ಟ: ಬೀದಿ ನಾಯಿಗಳ ಅರ್ಭಟಕ್ಕಿಲ್ಲ ಕಡಿವಾಣ
ಶಿಡ್ಲಘಟ್ಟ ನಗರದಲ್ಲಿ ಶಾಲಾ, ಕಾಲೇಜಿಗೆ ತೆರಳುವ ಮಕ್ಕಳು, ಮಹಿಳೆಯರು, ಬೆಳಗಿನ ಸಮಯದಲ್ಲಿ ವಾಯು ವಿಹಾರಕ್ಕೆ ಬರುವ ವಯೋ ವೃದ್ಧರು ನಾಯಿಗಳ ಕಾಟಕ್ಕೆ ಭಯಭೀತರಾಗಿದ್ದಾರೆ. ವಿಪರ್ಯಾಸವೆಂದರೆ ಗ್ರಾಮೀಣ ಪ್ರದೇಶಕ್ಕಿಂತ ನಗರದಲ್ಲಿಯೇ ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿವೆ.
ಮೊಬೈಲ್ ಬಿಟ್ಟು, ಓದುವುದನ್ನು ರೂಢಿಸಿಕೊಳ್ಳಿ
ಮನೆಯೇ ಮೊದಲ ಪಾಠಶಾಲೆ, ತಂದೆ ತಾಯಿಗಳೇ ಮಕ್ಕಳ ಮೊದಲ ಗುರುಗಳಾಗಿದ್ದು, ಮಕ್ಕಳನ್ನು ಚಿಕ್ಕಂದ್ದಿನಲ್ಲೇ ಉತ್ತಮ ವಾತಾವರಣದಲ್ಲಿ ಬೆಳೆಸಿದಾಗ ಅವರು ಮುಂದಿನ ಜೀವನದಲ್ಲಿ ಮೌಲ್ಯಾಧಾರಿತ ಗುಣಗಳನ್ನು ಅಳವಡಿಸಿಕೊಂಡು ಭವಿಷ್ಯತ್ತಿನಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ.
ಮಕ್ಕಳಿಗೆ ಬಾಲ್ಯವಿವಾಹ ಮಾಡದೆ ಶಿಕ್ಷಣ ನೀಡಿ
ಇತ್ತೀಚೆಗೆ ಗುಡುಬಂಡೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಸರ್ಕಾರದ ನಿಯಮಗಳಂತೆ ಮಕ್ಕಳಿಗೆ ಮದುವೆ ವಯಸ್ಸು ಬಂದ ಬಳಿಕ ಮದುವೆ ಮಾಡಬೇಕು. ನಮ್ಮ ಟ್ರಸ್ಟ್ ವತಿಯಿಂದ ಪ್ರತೀ ವರ್ಷ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡುತ್ತಿದ್ದೇನೆ. ಈ ಮದುವೆಗಳಲ್ಲಿ ನಿಮ್ಮ ಮಕ್ಕಳಿಗೆ ಮದುವೆ ಮಾಡಿಸಿ ಎಂದು ಶಾಸಕ ಸುಬ್ಬಾರೆಡ್ಡಿ ಹೇಳಿದ್ದಾರೆ
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved