ಹಿರಿಯರ ಬದುಕಿಗೆ ಭದ್ರತೆ ಕಲ್ಪಿಸಬೇಕುಯುವಜನರು ಸಂಪಾದನೆಯ ಬೇಟೆಗೆ ಬಿದ್ದು ಊರು ತೊರೆದು ಹೋಗುವ ಅಥವಾ ಸಂಗಾತಿಯ ಮಾತಿಗೆ ಕಟ್ಟುಬಿದ್ದು ಕುಟುಂಬ ತೊರೆದು ಹೋಗುವ ಪ್ರವೃತ್ತಿ ,ಪರಿಸ್ಥಿತಿ, ಅಥವಾ ವೃದ್ದರನ್ನು ಅನಾಥಾಶ್ರಮಗಳಿಗೆ ಸೇರಿಸುವುದು ಹೆಚ್ಚುತ್ತಿದೆ. ಇದರಿಂದ ಬಾಧಿತವಾಗಿರುವ ವೃದ್ಧರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ.