ಬದುಕು ಕಟ್ಟಿಕೊಟ್ಟ ಗಣೇಶ ವಿಗ್ರಹ ತಯಾರಿಕೆಸರ್ಕಾರ ಪಿಓಪಿ ಗಣೇಶ ಮೂರ್ತಿಗಳ ನಿಷೇಧ ಮಾಡಿ, ಮಣ್ಣಿನ ಗಣೇಶ ಮೂರ್ತಿ ಗಳಿಗೆ ಮಾತ್ರ ಅವಕಾಶ ನೀಡಿದೆ. ಆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಅಷ್ಟೇ ಅಲ್ಲ ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ರಾಮನಗರ, ಕೋಲಾರ ಮತ್ತಿತರ ಭಾಗಗಳಿಂದ ಗ್ರಾಹಕರು ಗಣೇಶಮೂರ್ತಿಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ.