ಆಧ್ಯಾತ್ಮಿಕತೆ ರೂಡಿಸಿಕೊಂಡರೆ ಬದುಕಿನಲ್ಲಿ ಯಶಸ್ಸು‘ಮಾನಸಿಕ ಶಾಂತಿ ಇಲ್ಲದಿದ್ದರೆ, ಒಂದು ಕೆಲಸಕ್ಕೆ ನಾಲ್ಕು ಪಟ್ಟು ಸಮಯ ವ್ಯರ್ಥವಾಗುತ್ತದೆ. ಶಾಂತಿ ಹೊಂದಿದಾಗ, ಒಂದು ಗಂಟೆಯ ಕೆಲಸವನ್ನು 10 ನಿಮಿಷದಲ್ಲಿ ಪೂರೈಸಬಹುದು. ಇದೇ ಆಂತರಿಕ ಸಶಕ್ತೀಕರಣವಾಗಿದೆ. ಅಧ್ಯಾತ್ಮವು ಮೊಬೈಲ್ ಚಾರ್ಜ್ ಮಾಡಿದಂತೆ. ‘ಚಾರ್ಜ್’ ಕಾಣುವುದಿಲ್ಲ. ಆದರೆ, ಅದರಿಂದ ಎಲ್ಲವೂ ಸಾಧ್ಯವಾಗುತ್ತದೆ’