ಧರ್ಮಸ್ಥಳ ಕ್ಷೇತ್ರಕ್ಕೆ ಕಳಕ ತರಲು ಯತ್ನ: ಪ್ರತಿಭಟನೆಧರ್ಮಸ್ಥಳ ಒಂದು ಶ್ರದ್ಧಾಕೇಂದ್ರ, ಮಂಜುನಾಥ ಸ್ವಾಮಿಯನ್ನು ಅಸಂಖ್ಯಾತ ಹಿಂದೂಗಳು ಆರಾಧಿಸುತ್ತಾರೆ, ಯಾರೋ ಒಬ್ಬರು ಶವಗಳನ್ನು ಹೂತಿದ್ದಾಗಿ ಹೇಳಿದ ಬಳಿಕ ಎಸ್ಐಟಿ ರಚನೆಯಾಗಿ ತನಿಖೆ ಶುರುವಾಗಿದೆ. ಅದಕ್ಕೆ ನಮ್ಮ ವಿರೋಧವೇನೂ ಇಲ್ಲ, ಆದರೆ 16 ಕಡೆ ಅಗೆದರೂ ಒಂದು ಪುರುಷ ಅಸ್ಥಿಪಂಜರ ಮಾತ್ರ ಸಿಕ್ಕಿದೆ