ಸ್ವಾತಂತ್ರೋತ್ಸವ ಹಬ್ಬದಂತೆ ಆಚರಿಸುತ್ತಿಲ್ಲ ಯಾವುದೇ ಧಾರ್ಮಿಕ ಹಬ್ಬಗಳಿಗಿಂತ ದೇಶಕ್ಕೆ ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಣೆ ಮಾಡಬೇಕು. ಆದರೆ ಇದು ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿದೆ. ಬಹುತೇಕರಿಗೆ ಸ್ವಾತಂತ್ರ್ಯದಿನಾಚರಣೆ ಬೇಕೋ ಬೇಡವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ