• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲ ಮೂಲಗಳ ಸಂರಕ್ಷಣೆ, ಬಳಕೆಗೆ ಯೋಜನೆ
ಚಿಕ್ಕಬಳ್ಳಾಪುರ ಜಿಲ್ಲೆಯ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಮೂಲಗಳು, ಸಂಗ್ರಹಣೆ, ನೀರಿನ ಪೂರೈಕೆ ಮತ್ತು ಬಳಕೆಯ ವಿಧಾನಗಳನ್ನು ಮೊದಲು ಅಧ್ಯಯನ ಮಾಡಲಾಗುತ್ತದೆ ನಂತರ ಮುಂದಿನ 30-40 ವರ್ಷಗಳಲ್ಲಿ ನಗರಗಳು ಯಾವ ರೀತಿ ಬೆಳವಣಿಗೆ ಎಂಬುದರ ಬಗ್ಗೆ ಅಧ್ಯಯನ ಮಾಡಲಾಗುವುದು.
ಚಿಂತಾಮಣಿ ನಗರಸಭೆ: ದಲ್ಲಾಳಿಗಳದ್ದೇ ಕಾರುಬಾರಿ
ನಗರಸಭೆಯ ಕಾರ್ಯಾಲಯದಲ್ಲಿ ಮಾತ್ರ ಖಾತೆ ಮಾಡಲು ಜನನ, ಮರಣ ಪ್ರಮಾಣಪತ್ರ ಪಡೆಯುವುದು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ದಲ್ಲಾಳಿಗಳನ್ನೇ ಅವಲಂಭಿಸಬೇಕಾದ ಪರಿಸ್ಥಿತಿ ಉೆಟಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರೂ ಸಹ ಅವುಗಳನ್ನು ಅಧಿಕಾರಗಳು ಪರಿಗಣಿಸುತ್ತಿಲ್ಲ.
ಪ್ರತಿಯೊಬ್ಬರಿಗೂ ಮಾನವ ಹಕ್ಕುಗಳ ಅರಿವು ಅಗತ್ಯ
ಮಾನವ ಹಕ್ಕುಗಳ ಬಗ್ಗೆ ಗ್ರಾಮೀಣ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ವಿವಿಧ ಕಾರ್ಯಕ್ರಮ, ಶಿಬಿರ ಮತ್ತು ಕಾರ್ಯಾಗಾರಗಳ ಮುಖಾಂತರ ಹೆಚ್ಚಿನ ಅರಿವು ಮೂಡಿಸಬೇಕು. ಈ ಬಗ್ಗೆ ವಿವಿಧ ಇಲಾಖೆಗಳೊಂದಿಗೆ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಸಕಾರಾತ್ಮಕವಾಗಿ ಕೈ ಜೋಡಿಸಬೇಕು. ಯಾರ ಹಕ್ಕುಗಳನ್ನು ಯಾರೂ ಕಸಿಯುವಂತಿಲ್ಲ.
ಬಿಲ್‌ ನೀಡದೇ ಚೇಳೂರಿನ ಬಾರ್‌ಗಳಲ್ಲಿ ಮದ್ಯ ಮಾರಾಟ ಆರೋಪ
ಚೇಳೂರಿನ ವೈನ್‌ಶಾಪ್, ಬಾರ್‌ಗಳಲ್ಲಿ ಮದ್ಯದ ಖರೀದಿಯ ಬಿಲ್ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಬಕಾರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದಾಗ ಈ ಸಂಗತಿ ತಿಳಿದು ಬಂದಿಲ್ಲ.
ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಚುನಾವಣಾ ಅಕ್ರಮದ ಬಗ್ಗೆ ತಹಸೀಲ್ದಾರ್‌ಗೆ ದೂರು
ತಾಲೂಕು ಕಚೇರಿಯಲ್ಲಿ ಭಕ್ತರಹಳ್ಳಿ ಗ್ರಾಮದ ಚಿದಾನಂದ ಮೂರ್ತಿ ಅವರು ಕೆಲವು ಮತದಾರರು ಅಕ್ರಮವಾಗಿ ಮತದಾನ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ವಹಿಸಿ ಮರು ಚುನಾವಣೆಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.
ಈಶ ಫೌಂಡೇಶನ್ ಮೈದಾನದಲ್ಲಿ ಗ್ರಾಮೋತ್ಸವದಲ್ಲಿ ಪಾಲ್ಗೊಂಡ ನಟಿ ಶ್ರೀನಿಧಿ ಶೆಟ್ಟಿ
ಚಿಕ್ಕಬಳ್ಳಾಪುರ ಈಶ ಕೇಂದ್ರದಲ್ಲಿ ಇದು ಎರಡನೇ ವರ್ಷದ ಗ್ರಾಮೀಣ ಕ್ರೀಡೋತ್ಸವ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ತಂಡಗಳು ವಯಸ್ಸಿನ ಅಂತರ ಜಾತಿ ಧರ್ಮಗಳ ಭೇದವಿಲ್ಲದೆ ಭಾಗವಹಿಸಿವೆ.
ನಿವೇಶನ ಹಂಚಿಕೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಪ್ರತಿಭಟನೆ
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಸಿಗಬೇಕಾದ ಕನಿಷ್ಠ ಸೌಲಭ್ಯಗಳು ಸಹ ಸಿಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಒಳಮೀಸಲಿಗೆ ಆಗ್ರಹಿಸಿ ತಮಟೆ ಚಳವಳಿ
ಪ್ರತಿಭಟನೆಗೆ ಶಾಸಕರ ಮನೆಗೆ ತೆರಳಿದ್ದ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶಾಸಕರ ಮನೆಯಲ್ಲಿ ನೀಡಿದ ಫಲಹಾರ ಸೇವಿಸಿದರು. ಬಳಿಕ ಇದು ಕೇವಲ ಸಾಂಕೇತಿಕ ಹೋರಾಟವಷ್ಟೆ, ಶಾಸಕರ ವಿರುದ್ಧ ನಮಗೆ ಯಾವುದೆ ತಕರಾರಿಲ್ಲ ಎಂದರು. ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು.
ಅಭಿವೃದ್ಧಿ ಮೂಲಕ ಮತದಾರನ ಋಣ ತೀರಿಸಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ತಂದು ಕುಮಾರಣ್ಣನವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವುದಷ್ಟೆ ನಮ್ಮ ಗುರಿ ಮತ್ತು ಆ ನಿಟ್ಟಿನಲ್ಲಿ ಈಗಿನಿಂದಲೆ ಕಾರ್ಯಪ್ರವೃತ್ತರಾಗಬೇಕು. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಈಗಿನಿಂದಲೆ ಸನ್ನದ್ಧರಾಗಬೇಕು.
ಕ್ರೀಡಾಸಕ್ತರನ್ನು ಪ್ರೋತ್ಸಾಹಿಸುವ ಗ್ರಾಮೋತ್ಸವ
ಗ್ರಾಮೀಣ ಭಾರತದ ಚೈತನ್ಯವನ್ನು ಪುನರುಜ್ಜೀವನಗೊಳಿಸಿ ಸಮುದಾಯ, ಸಂಪ್ರದಾಯ ಮತ್ತು ಆರೋಗ್ಯಕರ ಸ್ಪರ್ಧೆಯ ಪ್ರಜ್ಞೆ ಬೆಳೆಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇದರಲ್ಲಿ ಕ್ರೀಡಾ ವೃತ್ತಿಪರರನ್ನು ಹೊರತುಪಡಿಸದಂತೆ ಯಾರು ಬೇಕಾದರೂ ಭಾಗವಹಿಸಬಹುದಾಗಿದೆ. ಆಡಲು ಅವಕಾಶ ಇಲ್ಲದಿರುವವರಿಗೆ ಇಲ್ಲ ಅವಕಾಶ
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved