ಮಾನವ ಕಳ್ಳ ಸಾಗಣೆ ತಡೆಗೆ ಸಹಕರಿಸಿಮಹಿಳೆಯರನ್ನು ಮತ್ತು ಮಕ್ಕಳನ್ನು ಅಪರಣ ಮಾಡಿ ಮಕ್ಕಳನ್ನು ಭಿಕ್ಷೆ ಬೇಡಲು, ಜೀತಕ್ಕೆ ದೂಡುವುದು, ವೇಶ್ಯಾವಾಟಿಕೆಗೆ ಬಳಸುವುದು, ಅಕ್ರಮ ಚಟುವಟಿಕೆಗಳಿ ಬಳಸಿಕೊಳ್ಳುವು ಕಳ್ಳ ಸಾಗಾಣಿಕೆಯ ಉದ್ದೇಶವಾಗಿರುತ್ತದೆ. ನೂತನ ಕಠಿಣ ಕಾಯ್ದೆಗಳಿಂದಾಗಿ ಇಂತಹ ಪ್ರಕರಣಗಳು ಕಡೆಮೆಯಾಗುತ್ತಿವೆ