• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏನಿಗದಲೆ ಗ್ರಾಪಂಗೆ ‘ಗಾಂಧಿ ಗ್ರಾಮ ಪುರಸ್ಕಾರ’
ಸರ್ಕಾರದ ಅನುದಾನ ಬಳಸಿ, ಗ್ರಾಮಗಳಿಗೆ ಅಗತ್ಯ ಸೌಕರ್ಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉದ್ಯಾನ, ಕಾಂಪೌಂಡ್‌, ಶೌಚಾಲಯ, ಶುದ್ಧ ನೀರಿನ ವ್ಯವಸ್ಥೆ, ಹೊಗೆಮುಕ್ತ ಗ್ರಾಮ, ಸಿಸಿ ರಸ್ತೆ, ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಾಣ, ಗ್ರಂಥಾಲಯ ಸೇವೆ ಕಲ್ಪಿಸಲಾಗಿದೆ. ಈ ಕಾರಣಕ್ಕಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ಸ್ವಚ್ಛತಾ ಕಾರ್ಯ ನಿರಂತರ ಕಾರ್ಯಕ್ರಮವಾಗಬೇಕು
ಸಾರ್ವಜನಿಕರು ತಮ್ಮ ಮನೆಯ ಆವರಣ, ಸುತ್ತ ಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು, ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛತೆ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ
ಆಸ್ಪತ್ರೆ, ಹಾಸ್ಟಲ್‌ಗಳ ಅವ್ಯವಸ್ಥೆ: ಉಪಲೋಕಾಯುಕ್ತರು ಗರಂ
ಆಸ್ಪತ್ರೆಯ ಶೌಚಾಲಯಗಳ ಸ್ಥಿತಿ ಅತ್ಯಂತ ಶೋಚನೀಯವಾಗಿವೆ, ಸ್ವಚ್ಛತೆ ಮರೀಚಿಕೆಯಾಗಿದೆ, ಹರಿದ ಹಾಸಿಗೆ, ಬೆಡ್‌ಶಿಟ್ ನೀಡಲಾಗುತ್ತಿದೆ, ಪುರುಷರ ಶೌಚಲಯಗಳಿಗೆ ಬೀಗ ಜಡಿಯಲಾಗಿದೆ. ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಬೇಕಾದ ಔಷಧಿಗಳನ್ನು ಹೊರಗಿನಿಂದ ತರುವಂತೆ ಚೀಟಿ ಬರೆದುಕೊಡುತ್ತಾರೆಂದು ರೋಗಿಗಳ ದೂರು.
‘ನಿಮ್ಮ ಹೃದಯ ರಕ್ಷಣೆ ನಿಮ್ಮ ಕೈಯಲ್ಲಿದೆ’
ಹೃದ್ರೋಗ ಸಮಸ್ಯೆಗಳು ಹೆಚ್ಚುತ್ತಿವೆ. ಹೃದಯದ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗಿದೆ. ಆದರೆ ಜಗತ್ತಿನಾದ್ಯಂತ ಹಲವರಿಗೆ ಹೃದಯದ ಕಾಳಜಿ ಮಹತ್ವದ ಅರಿವಿಲ್ಲ. ಹೃದ್ರೋಗಗಳ ಬಗ್ಗೆ ಜನರಲ್ಲಿ ಮಾಹಿತಿ ಕೊರತೆ ಇದೆ
‘ದೇಶದಲ್ಲಿ ಕಾರ್ಪೊರೇಟ್‌ ಕಂಪನಿ ಸರ್ಕಾರಗಳಿವೆ’
ಬಿಎಸ್ ಎನ್ ಎಲ್ ಮುಚ್ಚಿಹೋಗುತ್ತಿದೆ. ಏರ್‌ಟೆಲ್ ಆಗಲಿ, ಜಿಯೋ ಕಂಪನಿಯಾಗಲಿ ದಿನೇ ದಿನೆ ವೃದ್ಧಿಯಾಗುತ್ತಿದೆ ಇಲ್ಲಿ ಕಾರ್ಪೋರೇಟ್ ಕಂಪನಿಗಳು ಸರ್ಕಾರ ನಡೆಸುತ್ತಿವೆ. ಪ್ರಜಾಪ್ರಭುತ್ವ ಸತ್ತು ಹೋಗಿದೆ ನಾವು ಹಾಕುವ ಪ್ರತಿಯೋಂದು ಓಟು ಶ್ರೀಮಂತರ ಪರವಾಗಿ ಕಾನೂನು ರೂಪಿಸುವ ಶಾಸನಗಳಾಗುತ್ತಿವೆ
ಮಕ್ಕಳಿಗೆ ಪೌಷ್ಟಿಕ ಆಹಾರವೂ ಮುಖ್ಯ
ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪೌಷ್ಟಿಕ ಆಹಾರದ ಕೊರತೆಯಿಂದ ಶೈಕ್ಷಣಿಕವಾಗಿ ಹಿನ್ನೆಡೆಯಾಗುವುದನ್ನು ತಪ್ಪಿಸುವ ಹಾಗೂ ಸರ್ಕಾರಿ ಶಾಲೆ ಮಕ್ಕಳು ಸಹ ಉತ್ತಮ ಸಾಧನೆ ಮಾಡಬೇಕೆಂಬ ಉದ್ದೇಶದಿಂದ ಸರ್ಕಾರ ಈ ಯೋಜನೆ ಆರಂಭಿಸಿದೆ. ಇದನ್ನು ಮಕ್ಕಳು ಬಳಸಿಕೊಂಡು ವಿದ್ಯಾವಂತರಾಗಬೇಕು.
ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗೌರವಿಸಬೇಕು
ನಗರದ ಜೀವನಾಡಿಳಾಗಿರುವ ಪೌರ ಕಾರ್ಮಿಕರಿಗೂ ಒಂದು ದಿನ ಇದೇ ಎಂಬುದು ಹಲವು ಜನರಿಗೇ ತಿಳಿದೇ ಇಲ್ಲ. ನಗರದ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ, ಸಮರ್ಪಕವಾಗಿ ಪರಿಸರವನ್ನು ಸ್ವಚ್ಚವಾಗಿಡುವ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ, ಗೌರವಿಸುವುದೇ ಪೌರಕಾರ್ಮಿಕ ದಿನಾಚರಣೆ ಉದ್ದೇಶ
ಮಾರಕ ರೋಗಗಳಿಗೆ ತಂಬಾಕು ಬಳಕೆ ಕಾರಣ
ತಂಬಾಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ವಿಷಕಾರಿ ರಸಾಯನಿಕ ವಸ್ತುಗಳಿವೆ. ಇತ್ತೀಚಿನ ದಿನಮಾನಗಳಲ್ಲಿ ಯುವಪೀಳಿಗೆಯು ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ. ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ತಂಬಾಕು ಅಪಾಯಕಾರಿ ಉತ್ಪನ್ನವಾಗಿದೆ.
ಕುಲಾಂತರಿ ನಿರ್ಮೂಲನೆಗೆ ಆಗ್ರಹಿಸಿ ಪ್ರತಿಭಟನೆ
ಕುಲಾಂತರಿಯಿಂದ ದೇಶದ ಆಹಾರದ ಭದ್ರತೆ, ಉತ್ತಮ ಪೌಷ್ಟಿಕ ಆಹಾರ, ಕೀಟ ಭಾದೆಯಿಂದ ರಕ್ಷಣೆ ಮತ್ತು ರೈತರಿಗೆ ಹೆಚ್ಚಿನ ಇಳುವರಿ ಬರುತ್ತದೆ ಎಂಬಿತ್ಯಾದಿ ಸುಳ್ಳು ಕಥೆಗಳನ್ನು ಹೇಳುತ್ತಾ ಜನರನ್ನು ನಂಬಿಸಲು ಹೊರಟಿದ್ದಾರೆ. ಇದರ ವಿರುದ್ಧ ಎಚ್ಚರ ವಹಿಸದಿದ್ದರೆ ಆಹಾರ ವ್ಯಪಸ್ಥೆಯೇ ತಲೆಕೆಳಗಾಗಲಿದೆ.
ಸ್ವಚ್ಛತೆ ಕುರಿತು ಜನತೆಗೆ ಅರಿವು ಮೂಡಿಸಬೇಕು
ಸ್ವಚ್ಚತೆಯೇ ಜೀವನ, ಸ್ವಚ್ಛತೆಯೇ ಬಾಳು ಅದಕ್ಕಾಗಿ ನಮ್ಮ ಸುತ್ತಮುತ್ತಲ ಸ್ವಚ್ಛತೆಯನ್ನು ಕಾಪಾಡಿಕೊಳ್ಳೋಣ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತಾ ಸೇವೆ ಪಾಕ್ಷಿಕ-2024 ನ್ನು ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved