ರೆಡ್ ಗ್ಲೋಬ್ ದ್ರಾಕ್ಷಿ ಲಾಭದಾಯಕ ಬೆಳೆಜಿಲ್ಲೆಯಲ್ಲಿ ಬೆಂಗಳೂರು ಬ್ಲೂ, ದಿಲ್ ಖುಷ್, ಅನಾಬಿಷಾ, ಸೀಡ್ ಲೆಸ್, ಶರತ್, ಕೃಷ್ಣ ಸೇರಿದಂತೆ ಹಲವು ಬಗೆಯ ದ್ರಾಕ್ಷಿ ಬೆಳೆಯಲಾಗುತ್ತಿತ್ತು. ಆದರೆ ಕಾಲ ಕ್ರಮೇಣ ಅನುಕೂಲಸ್ಥ ಕೆಲವು ರೈತರು ಈಗ ಅಮೇರಿಕನ್ ತಳಿಯಾದ ರೆಡ್ ಗ್ಲೋಬ್ ದ್ರಾಕ್ಷಿ ಬೆಳೆಯಲು ಮುಂದಾಗಿದ್ದಾರೆ.