ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಷ್ಠೆ, ಪ್ರಾಮಾಣಿಕತೆಗೆ ಹೆಸರಾದ ಹಾಮಾ ನಾಯಕ್
ಬಾಳೆಹೊನ್ನೂರು, ಸಾಹಿತಿ ಹಾ.ಮಾ.ನಾಯಕ್ ಅವರು ತನ್ನ ನಿಷ್ಠೆ, ಪ್ರಾಮಾಣಿಕತೆಗೆ ಹೆಸರಾದ ವ್ಯಕ್ತಿ ಎಂದು ಸಾಹಿತಿ ಕೊಪ್ಪದ ಎಸ್.ಎನ್. ಚಂದ್ರಕಲಾ ಹೇಳಿದರು.
ಡಾ.ರಾಜ್ ಕನ್ನಡ ಚಿತ್ರರಂಗದ ಐದು ದಶಕಗಳ ಕಾಲದ ಅನಭಿಷಿಕ್ತ ದೊರೆ: ತಿಪ್ಪೇರುದ್ರಪ್ಪ
ಚಿಕ್ಕಮಗಳೂರು, ಐದು ದಶಕಗಳ ಕಾಲ ಅನಭಿಷಕ್ತ ದೊರೆಯಾಗಿ ಕನ್ನಡ ಚಲನ ಚಿತ್ರೋದ್ಯಮದಲ್ಲಿ ತನ್ನದೇ ಛಾಪು ಉಳಿಸಿ ಕನ್ನಡಿಗರ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರದು ಒಂದು ಮಾಸದ ನೆನಪು ಎಂದು ಸಾಹಿತಿ ಬಿ.ತಿಪ್ಪೇರುದ್ರಪ್ಪ ಹೇಳಿದರು.
ಹಿಂದೂಗಳು ಸಂಘಟನೆಯಾಗದಿದ್ದಲ್ಲಿ ದೇಶಕ್ಕೆ ಉಳಿಗಾಲವಿಲ್ಲ: ಡಿ.ಎನ್.ಜೀವರಾಜ್
ನರಸಿಂಹರಾಜಪುರ, ಹಿಂದೂಗಳು ಎನ್ನುವ ಕಾರಣಕ್ಕೆ ಗುಂಡು ಹೊಡೆದು ಸಾಯಿಸುವ ಸ್ಥಿತಿ ನಿರ್ಮಾಣವಾಗಿದ್ದು ಹಿಂದೂಗಳು ಸಂಘಟಿತ ರಾಗದಿದ್ದರೆ ದೇಶದಲ್ಲಿ ಉಳಿಗಾಲವಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಖಂಡಿಸಿ ಎಬಿವಿಪಿ ಪ್ರತಿಭಟನೆ
ಚಿಕ್ಕಮಗಳೂರುಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯ 2.61ಲಕ್ಷ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮೀ ಸೌಲಭ್ಯ
ಚಿಕ್ಕಮಗಳೂರು, ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯ 2,61,415 ಮಂದಿ ಯಜಮಾನಿಯರಿಗೆ ₹52.28 ಕೋಟಿ ನೇರವಾಗಿ ಸಂದಾಯ ವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದ್ದಾರೆ.
ಅಗ್ನಿ ಅವಘಡದ ಅಪಾಯ ತಡೆಗೆ ಶೀಘ್ರ ಕ್ರಮ ಅಗತ್ಯ: ಡಿ.ಕೆ.ಸಂತೋಷ್ ಕುಮಾರ್
ನರಸಿಂಹರಾಜಪುರ, ಅಗ್ನಿ ಅವಘಡಗಳು ಆಕಸ್ಮಿಕವಾಗಿ ನಡೆಯುವ ಘಟನೆಗಳಾಗಿದ್ದು ಆ ಸಂದರ್ಭದಲ್ಲಿ ಎದೆ ಗುಂದದೆ ತಕ್ಷಣ ಅಗ್ನಿ ನಂದಿಸುವ ಕಾರ್ಯ ಮಾಡಬೇಕು ಎಂದು ಅಗ್ನಿ ಶಾಮಕದಳದ ಪ್ರಮುಖ್ ಡಿ.ಕೆ.ಸಂತೋಷ್ ಕುಮಾರ್ ಸಲಹೆ ನೀಡಿದರು.
ಕನ್ನಡ ನಾಡು ನುಡಿಯ ಬಗ್ಗೆ ಕಾಳಜಿ ವಹಿಸಿ: ಸಾವಿತ್ರಿ ಗಂಗಪ್ಪ
ಕಡೂರು, ಯುವ ಜನರು ಕನ್ನಡ ಭಾಷೆಯ ಮೇಲೆ ಮಾತೃ ಪ್ರೇಮ ಬೆಳೆಸಿಕೊಳ್ಳುವ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸಾವಿತ್ರಿ ಗಂಗಪ್ಪ ಹೇಳಿದರು.
ಕಾಶ್ಮೀರ ಹತ್ಯೆ ಘಟನೆ ಖಂಡಿಸಿ ಶೃಂಗೇರಿಯಲ್ಲಿ ಪ್ರತಿಭಟನೆ
ಶೃಂಗೇರಿಕಾಶ್ಮೀರದಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಮಂದಿ ಹಿಂದೂಗಳನ್ನು ಅಮಾನವೀಯವಾಗಿ ಹತ್ಯೆಗೈದಿರುವ ಘಟನೆ ಖಂಡಿಸಿ ಶೃಂಗೇರಿಯಲ್ಲಿ ಬಿಜೆಪಿ, ಹಿಂದೂಪರ ಸಂಘಟನೆಗಳು ಬುಧವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಿತು.
ಲಿಂಗದಹಳ್ಳಿ ರಸ್ತೆಯಲ್ಲಿ ದ್ವಿಪಥ ನಿರ್ಮಾಣ: ಕೆ.ಎಸ್.ಆನಂದ್
ಬೀರೂರು, ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಾ ಜನಸಂಖ್ಯೆಯೂ ಹೆಚ್ಚಾಗುತ್ತಿದೆ. ಅದರಂತೆ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಅಪಘಾತ ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಿಂಗದಹಳ್ಳಿಯಲ್ಲಿ ರಸ್ತೆ ಅಗಲೀಕರಣ ಮಾಡಿ ದ್ವಿಪಥ ಮಾಡಲಾಗುವುದು ಜೊತೆಗೆ ಈ ರಸ್ತೆ ಎರಡೂ ಬದಿಗಳಲ್ಲಿ ಬಾಕ್ಸ್ ಚರಂಡಿ ನಿರ್ಮಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸುಳ್ಳು, ಆರೋಪಗಳೇ ಬಿಜೆಪಿಗರ ಜಾಯಮಾನ: ಸಚಿವ ಕೆ.ಜೆ.ಜಾರ್ಜ್
ಶೃಂಗೇರಿ, ಬಿಜೆಪಿಯವರಿಗೆ ನಮ್ಮ ಸರ್ಕಾರದ ಸಾಧನೆಗಳು ಮತ್ತು ರಾಜ್ಯದ ಅಭಿವೃದ್ಧಿ ಕಂಡು ಸಹಿಸಲಾಗದೆ ಇಲ್ಲಸಲ್ಲದ ಆರೋಪ ಗಳನ್ನು ಮಾಡುತ್ತಿದ್ದಾರೆ. ಸುಳ್ಳುಗಳ ಸರಮಾಲೆ, ಆರೋಪಗಳೇ ಬಿಜೆಪಿಯವರ ಜಾಯಮಾನವಾಗಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಗುಡುಗಿದರು.
< previous
1
...
97
98
99
100
101
102
103
104
105
...
501
next >
Top Stories
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’