• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಲಭ್ಯ ಬಳಸಿ ಸ್ವಾವಲಂಬಿಗಳಾಗಲು ಶಾಸಕ ಜಿ.ಎಚ್. ಶ್ರೀನಿವಾಸ್ ಕರೆ
ತರೀಕೆರೆ; ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಯುವ ಜನರ ಸೂಕ್ತ ನಿರ್ಧಾರದಿಂದ ಜೀವನದಲ್ಲಿ ಯಶಸ್ಸು: ಗೋಪಾಲ್‌ ಯಡಗೆರೆ
ನರಸಿಂಹರಾಜಪುರ, ಯುವಜನರು ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡರೆ ಜೀವನದಲ್ಲಿ ಯಶಸ್ಸುಗಳಿಸಬಹುದು ಎಂದು ಹಿರಿಯ ಪತ್ರಕರ್ತ ಹಾಗೂ ವಿಪ್ರಧ್ವನಿ ಪ್ರಧಾನ ಸಂಪಾದಕ ಗೋಪಾಲ್ ಎಸ್‌.ಯಡಗೆರೆ ತಿಳಿಸಿದರು.
ರೋಟರಿಸಂಸ್ಥೆ, ಪುರಸಭೆ ಕಾರ್ಯ ಉತ್ತಮ: ಶಾಸಕ ಕೆ.ಎಸ್. ಆನಂದ್
ಕಡೂರು, ರೋಟರಿ ಸಂಸ್ಥೆ ಪುರಸಭೆ ಜೊತೆಗೂಡಿ ಸಾರ್ವಜನಿಕರಿಂದ ₹1 ಕೋಟಿಗೂ ಹೆಚ್ಚಿನ ಹಣ ಸಂಗ್ರಹಿಸಿ ಪಟ್ಟಣಕ್ಕೆ ಅಗತ್ಯವಿದ್ದ ಅನಿಲ ಚಿತಾಗಾರ ಘಟಕ ಸ್ಥಾಪಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ವಿದ್ಯೆ ಕಲಿತರೆ ಎಲ್ಲಿದ್ದರೂ ಬದುಕಬಹುದು: ಭಂಡಾರಿ ಶ್ರೀನಿವಾಸ್
ಕಡೂರು, ಯಾವುದೇ ವ್ಯಕ್ತಿ ವಿದ್ಯೆ ಕಲಿತಿದ್ದರೆ ಎಲ್ಲಾದರೂ ಜೀವನ ಮಾಡಲು ಸುಲಭವಾಗುತ್ತದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಬಿ - ಖಾತೆ ಮಾಡಿಸಲು ಮಾಲೀಕರ ನಿರಾಸಕ್ತಿ
ಚಿಕ್ಕಮಗಳೂರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯಲ್ಲಿ ಖಾಲಿ ನಿವೇಶನ ಅಥವಾ ಮನೆಯನ್ನು ಕಟ್ಟಿಕೊಂಡಿದ್ದರೆ ಅವುಗಳಿಗೆ ಬಿ - ಖಾತೆ ಮಾಡಿಕೊಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಜಾರಿಗೆ ಬಂದು ಒಂದೂವರೆ ತಿಂಗಳು ಕಳೆದರೂ ಕೂಡ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಜನರು ಖಾತೆ ಮಾಡಿಸಿಕೊಂಡಿಲ್ಲ.
ಎನ್.ಆರ್ ಪುರ -ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಶೀಘ್ರ ಪೂರ್ಣಗೊಳಿಸಲು ಸೂಚನೆ
ನರಸಿಂಹರಾಜಪುರ, ₹35 ಕೋಟಿ ವೆಚ್ಚದ ಎನ್.ಆರ್.ಪುರ- ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು ತ್ವರಿತ ಗತಿಯಲ್ಲಿ ಮುಗಿಸಬೇಕು.ಇಲ್ಲವಾದಲ್ಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಗುತ್ತಿಗೆದಾರರಿಗೆ ಹಾಗೂ ಸಂಬಂಧಪಟ್ಟ ಇಂಜಿನಿಯರ್ ಗೆ ಖಡಕ್ ಎಚ್ಚರಿಕೆ ನೀಡಿದರು.
ಸಮಾಜದ ಋಣಸಂದಾಯ ಪ್ರತಿಯೊಬ್ಬರ ಕರ್ತವ್ಯ: ವಿನಯ ಗುರೂಜಿ
ಶೃಂಗೇರಿಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಸಮಾಜದ ಋಣವಿದೆ. ಸಮಾಜ ತನಗೇನು ನೀಡಿದೆ ಎನ್ನುವುದು ಮುಖ್ಯವಲ್ಲ. ಸಮಾಜಕ್ಕೆ ನಾನೇನು ನೀಡಬಲ್ಲೆ ಎಂಬುದು ಮುಖ್ಯ. ಆದ್ದರಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಸಮಾಜದ ಋಣಸಂದಾಯ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಆಶ್ರಮದ ಶ್ರೀ ಅವಧೂತ ವಿನಯ ಗುರೂಜಿ ಹೇಳಿದರು.
26 ರಂದು ಮಹಿಳಾ ಸ್ವ ಸಹಾಯ ಸಂಘಗಳ ಸಮಾವೇಶ
ತರೀಕೆರೆ, ಶ್ರೀ ಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹಳೇಬೀಡಿನ ಶ್ರೀಮಠ ಪುಷ್ಪಗಿರಿಯಿಂದ ಏ. 26 ರಂದು ಮಧ್ಯಾನ 3 ಗಂಟೆಗೆ ಹೊಸದುರ್ಗ ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಪುಷ್ಪಗಿರಿ ಮಹಿಳಾ ಸ್ವ-ಸಹಾಯ ಸಂಘಗಳ ಸಮಾವೇಶ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ ಎಂದು ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮಿ ತಿಳಿಸಿದ್ದಾರೆ.
ಆಶ್ರಯ ಫಲಾನುಭವಿಗಳಿಗೆ ಮನೆ ಮಂಜೂರಿಗೆ ಕ್ರಮ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿಯಿಂದ ಆಶ್ರಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಬಡಾವಣೆ ನಿರ್ಮಿಸಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಹಕ್ಕುಪತ್ರ ನೀಡಿ ಮನೆ ಮಂಜೂರು ಮಾಡಿಸಿಕೊಡಲಾಗುವುದು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಬಾಲ್ಯ ವಿವಾಹ ನಿಷೇಧ: ತಾಲೂಕು ಅಧಿಕಾರಿಗಳ ಸಭೆ ಆಯೋಜನೆಗೆ ಸೂಚನೆ
ಚಿಕ್ಕಮಗಳೂರು, ಅಕ್ಷಯ ತೃತೀಯ ದಿನವಾದ ಏ.30 ರಂದು ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆ ಇರುವುದರಿಂದ ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಏ.26 ರೊಳಗೆ ಸಭೆ ಆಯೋಜಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಸೂಚಿಸಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved