• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಯಿಂದ ಮನೋ ಉಲ್ಲಾಸ, ಆರೋಗ್ಯ ವೃದ್ಧಿಸುತ್ತದೆ: ವಿಜಯರಂಗ ಕೋಟೆ ತೋಟ
ನರಸಿಂಹರಾಜಪುರ, ಕ್ರೀಡೆಯಿಂದ ಮನೋಉಲ್ಲಾಸ, ಆರೋಗ್ಯ ವೃದ್ಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾ ಸಭಾದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷ ವಿಜಯರಂಗ ಕೋಟೆ ತೋಟ ತಿಳಿಸಿದರು.
ವಿವಿಧ ಕ್ರೀಡೆಗಳನ್ನು ಆಯೋಜಿಸುವ ತರೀಕೆರೆಗೆ ಸುಸಜ್ಜಿತ ಕ್ರೀಡಾಂಗಣ ಅಗತ್ಯ
ತರೀಕೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ಪ್ರಮುಖವಾದ ಕಂದಾಯ ಉಪ ವಿಭಾಗ ಕೇಂದ್ರವಾದ ತರೀಕೆರೆ ನಾಗರಿಕರಿಗೆ ಅಗತ್ಯ ಸೌಲಭ್ಯಗಳಾದಿಯಾಗಿ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲೂ ಸಾಕಷ್ಟು ಬೆಳವಣಿಗೆ ಸಾಧಿಸಿದೆ. ಇಂತಹ ಅಭಿವೃದ್ಧಿ ಪರವಾದ ತರೀಕೆರೆಯಲ್ಲಿ ಕ್ರೀಡೆಗಳ ಆಯೋಜನೆ ಸೇರಿದಂತೆ ಇತರೆ ಕ್ರಿಡಾಚಟುವಟಿಕೆಗಳಿಗೆ ಒಂದು ಕ್ರೀಡಾಂಗಣ ಅತ್ಯಗತ್ಯವಾಗಿದೆ ಎಂಬುದು ಸಾರ್ವಜನಿಕರ ಆಶಯ.
22ರಂದು ಸರಕಾರದ ನಡೆ ಕಾರ್ಯಕರ್ತರ ಕಡೆ
ಕಡೂರು ತಾಲೂಕಿನ ಮಲ್ಲೇಶ್ವರದ ಬೆಂಕಿ ಲಕ್ಷ್ಮಯ್ಯ ಸಭಾಂಗಣದಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಘೋಷಣೆಯಡಿ ಏ. 22 ರಂದು ಬೃಹತ್ ಸಮಾರಂಭ ಆಯೋಜಿಸಲಾಗಿದೆ ಎಂದು ಕಡೂರು-ಬೀರೂರು ಬ್ಲಾಕ್ ಗಳ ಕೆಪಿಸಿಸಿ ವೀಕ್ಷಕ ಎನ್. ರಮೇಶ್ ತಿಳಿಸಿದರು.
ದೇಶವನ್ನಾಳಿದ ಎರಡು ಪಕ್ಷಗಳಿಂದ ಅಂಬೇಡ್ಕರ್ ಕನಸು ನೂಚ್ಚುನೂರು: ಝಾಕೀರ್ ಹುಸೇನ್
ಚಿಕ್ಕಮಗಳೂರು, ದೇಶವನ್ನಾಳಿದ ರಾಷ್ಟ್ರೀಯ ಪಕ್ಷಗಳು ಡಾ. ಬಿ.ಆರ್.ಅಂಬೇಡ್ಕರ್ ಕನಸನ್ನು ನೂಚ್ಚುನೂರು ಮಾಡಿದವು. ಪ್ರತಿಯೊಂದು ಹೆಜ್ಜೆಯಲ್ಲೂ ಅವಮಾನಿಸುವ ಜೊತೆಗೆ ಪರಿಶಿಷ್ಟರನ್ನು ಷಡ್ಯಂತ್ರದಿಂದ ಎತ್ತಿಕಟ್ಟಿ ಮೋಸದ ರಾಜಕಾರಣ ಮಾಡುತ್ತಿವೆ ಎಂದು ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಝಾಕೀರ್ ಹುಸೇನ್ ಹೇಳಿದರು.
ಶ್ರೀ ಸ್ವರ್ಣಾಂಬ ದೇವಿಯ ದಿವ್ಯ ರಥೋತ್ಸವ ಸಂಪನ್ನ
ಕಡೂರು, ಸಮೀಪದ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ದೇವಿಯ ದಿವ್ಯ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಕರ್ಕಿಕೊಂಡ ದುರ್ಗದಬೆಟ್ಟದಲ್ಲಿ ಗುಡ್‌ಫ್ರೈಡೆ ಆಚರಣೆ
ಬಾಳೆಹೊನ್ನೂರು, ಕ್ರೈಸ್ತ ಧರ್ಮೀಯರ ಪವಿತ್ರ ಆಚರಣೆಗಳಲ್ಲೊಂದಾದ ಶುಭ ಶುಕ್ರವಾರವನ್ನು (ಗುಡ್‌ಫ್ರೈಡೆ) ಕ್ರಿಶ್ಚಿಯನ್ ಬಾಂಧವರು ಸಮೀಪದ ಕರ್ಕಿಕೊಂಡದ ದುರ್ಗದ ಬೆಟ್ಟ (ಶಿಲುಬೆ ಬೆಟ್ಟದ) ತುತ್ತ ತುದಿಯಲ್ಲಿ ಭಕ್ತಿ, ಭಾವದಿಂದ ಆಚರಿಸಿದರು.
ಭಗವಂತನ ಪ್ರಾರ್ಥನೆಯಿಂದ ನೆಮ್ಮದಿ ಜೀವನ ಸಾಧ್ಯ: ಗುಣನಾಥ ಶ್ರೀ
ಚಿಕ್ಕಮಗಳೂರು, ಸಾಂಸರಿಕ ಕಲಹ ಹಾಗೂ ಮಾನಸಿಕ ಖಿನ್ನತೆಯಿಂದ ಹೊರಬರಲು ಭಗವಂತನ ಸನ್ನಿಧಾನದಲ್ಲಿ ಪ್ರಾರ್ಥಿಸಿದರೆ ಮನಸ್ಸು ಹಗುರವಾಗಿ ನೆಮ್ಮದಿಯ ಜೀವನ ಲಭಿಸುತ್ತದೆ ಎಂ ದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿ ದರು.
ದೇಶಕ್ಕೆ ಹೊಸ ಸಂದೇಶ ನೀಡುವ ಗಾಂಧಿ ಭಾರತ್ ಕಾರ್ಯಕ್ರಮ: ಭಾರತಿ
ಶೃಂಗೇರಿ, ಮಹಾತ್ಮ ಗಾಂಧಿಜೀಯವರು ಬೆಳಗಾವಿಯಲ್ಲಿ 1924 ರಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಅಧಿವೇಶದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ್ ಕಾರ್ಯಕ್ರಮ ಎಲ್ಲೆಡೆ ಆಚರಿಸಲಾಗುತ್ತಿದೆ. ಇದು ದೇಶಕ್ಕೆ ಹೊಸ ಸಂದೇಶ ನೀಡುವ ಕಾರ್ಯಕ್ರಮ ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತೀ ಹೇಳಿದರು.
ಅಂಬೇಡ್ಕರ್ ಸರ್ವ ಜನಾಂಗಕ್ಕೂ ಆದರ್ಶವ್ಯಕ್ತಿ: ರೇಖಾ ಹುಲಿಯಪ್ಪಗೌಡ
ಚಿಕ್ಕಮಗಳೂರು, ಉಳ್ಳವರು, ಬಡವರು ಎನ್ನದೇ ಸರ್ವರಿಗೂ ಒಂದೇ ಎಂಬ ಕಾನೂನು ರೂಪಿಸಿ ಸಂವಿಧಾನ ರಚಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ವ ಜನಾಂಗಕ್ಕೂ ಆದರ್ಶಪುರುಷ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವಾಧ್ಯಕ್ಷೆ ರೇಖಾ ಹುಲಿಯಪ್ಪ ಹೇಳಿದರು.
ನ್ಯಾಷನಲ್‌ ಹೆರಾಲ್ಡ್‌ : ಕಾಂಗ್ರೆಸ್‌ ನಾಯಕರನ್ನ ಅನರ್ಹಗೊಳಿಸಲು ಬಿಜೆಪಿ ಆಗ್ರಹ
ಚಿಕ್ಕಮಗಳೂರು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕರ ಸಂಸತ್ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved