ಕ್ಷುದ್ರ ಶಕ್ತಿಗಳು ಎದುರಿಸುವ ಶಕ್ತಿ ಹೆಣ್ಣಿಗೆ ಬರಲಿಹೆಣ್ಣು ಮಕ್ಕಳ ಮೇಲೆ ಇಂದು ಕೌಟುಂಬಿಕವಾಗಿ, ಸಾಮಾಜಿಕವಾಗಿ ಹಲವು ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಸಮಾಜದ ಕ್ಷುದ್ರ ಶಕ್ತಿಗಳನ್ನು ಎದುರಿಸುವ ಶಕ್ತಿ ಹೆಣ್ಣಿಗೆ ಬರಬೇಕು ಎಂದು ಭಾರತೀಯ ಸಮಾಚಾರ ಸೇವೆಯ ಹಿರಿಯ ಅಧಿಕಾರಿ ಡಾ. ಟಿ.ಸಿ. ಪೂರ್ಣಿಮಾ ಹೇಳಿದರು.