ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸಬೇಕು: ತಣಿಗೇಬೈಲು ರಮೇಶ್ತರೀಕೆರೆ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆಗಳು ಜನರಿಗೆ ತಲುಪಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತಣಿಗೇಬೈಲು ರಮೇಶ್ ಗೋವಿಂದೇಗೌಡ ಹೇಳಿದರು.