• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಿಗೆ ಆಹ್ವಾನ ನೀಡುತ್ತಿರುವ ವೇದಾ ಹಳ್ಳದ ಸೇತುವೆ
ಕಡೂರು, ಶಿವಮೊಗ್ಗ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ಕಡೂರು ಪಟ್ಟಣದ ವೇದಾ ಹಳ್ಳದ ಸೇತುವೆಗೆ ವಾಹನಗಳು ಬಿದ್ದು ಸಾವು, ನೋವುಗಳಂತ ನೂರಾರು ಗಂಭೀರ ಅಪಘಾತದ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಸಂಭಂದಿಸಿದ ಇಲಾಖೆ ಮಾತ್ರ ಕ್ರಮವಹಿಸದೇ ತನ್ನ ನಿರ್ಲಕ್ಷ್ಯತನ ಮುಂದುವರಿಸಿದ್ದು ಸಾರ್ವಜನಿಕರ ಕೋಪಕ್ಕೆ ಗುರಿಯಾಗಿದೆ.
ಶಾಸಕರ ನಿಷ್ಠೆ, ಪ್ರಾಮಾಣಿಕ ಸೇವೆಗೆ ಉತ್ತಮ ಸ್ಥಾನ ಸಿಗಲಿ: ತೇಜಸ್‌
ಕಡೂರು, ಪಟ್ಟಣದಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರ 46ನೇ ಹುಟ್ಟು ಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರು ಸಡಗರ ಸಂಭ್ರಮದಿಂದ ಆಚರಿಸಿದರು.
ಲಕ್ಕವಳ್ಳಿ ಗ್ರಾಮಕ್ಕೆ ₹1.83 ಕೋಟಿ ಅನುದಾನ: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಕಳೆದ ಎರಡು ವರ್ಷದ ಅವಧಿಯಲ್ಲಿ ಲಕ್ಕವಳ್ಳಿ ಗ್ರಾಮಕ್ಕೆ ₹1.83 ಕೋಟಿ ಅನುದಾನ ನೀಡಲಾಗಿದೆ. ಇದೀಗ ₹3 ಕೋಟಿ ಗಳಿಗೂ ಹೆಚ್ಚಿನ ಅನುದಾನವನ್ನು ಇಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
ಬರಗಾಲ, ಅತಿವೃಷ್ಠಿ ಎದುರಿಸಲು ಸಿದ್ಧರಾಗಿ: ಎಚ್.ಡಿ.ನವೀನ್ ಕುಮಾರ್ ಕರೆ
ನರಸಿಂಹರಾಜಪುರ, ಮಳೆ ಬಾರದೇ ಹೋದರೆ ಬರಗಾಲ ಎದುರಿಸಲು ಸಿದ್ದರಾಗಬೇಕು. ಅತಿಯಾದ ಮಳೆಯಾದರೆ ಅತಿವೃಷ್ಠಿ ಎದುರಿಸಲು ಸಹ ಸಿದ್ದರಾಗಬೇಕು ಎಂದು ತಾಲೂಕು ಪಂಚಾಯಿತಿ ಇಒ ಎಚ್.ಡಿ. ನವೀನ್‌ಕುಮಾರ್ ಅಧಿಕಾರಿಗಳಿಗೆ ಕರೆ ನೀಡಿದರು.
ಕೇಂದ್ರ ಸರ್ಕಾರದ ವಿರುದ್ಧ ನಿವೃತ್ತ ನೌಕರರ ಪ್ರತಿಭಟನೆ
ಚಿಕ್ಕಮಗಳೂರುಕಾರ್ಮಿಕರ ವಿರೋಧಿ ನೀತಿಯ ಕಾನೂನು ಜಾರಿಗೆ ತರುತ್ತಿರುವುದನ್ನು ಖಂಡಿಸಿ ಹಾಗೂ ಸುಪ್ರೀಂ ಕೋರ್ಟಿನ ತೀರ್ಪಿನಂತೆ ಯಥಾಸ್ಥಿತಿ ಪಿಂಚಣಿ ಪರಿಷ್ಕರಿಸುವಂತೆ ಆಗ್ರಹಿಸಿ ಗುರುವಾರ ನಗರದ ಆಜಾದ್ ವೃತ್ತದಲ್ಲಿ ಕೇಂದ್ರ ಸರ್ಕಾರಿ ಪಿಂಚಣಿ ದಾರರ ಒಕ್ಕೂಟ ಪ್ರತಿಭಟನೆ ನಡೆಸಿತು.
ದೇವರ ದಾಸಿಮಯ್ಯ ಸರ್ವ ಸಮುದಾಯಗಳಿಗೆ ಮಾದರಿ: ನಾರಾಯಣ
ಚಿಕ್ಕಮಗಳೂರು: ಇಡೀ ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ಸಾರಿದ ವಚನಕಾರ ದೇವರ ದಾಸಿಮಯ್ಯ ಅವರು ಸರ್ವ ಸಮುದಾಯಗಳಿಗೆ ಮಾದರಿ ಎಂದು ಜಿಲ್ಲಾ ನೇಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಂ. ನಾರಾಯಣ ಹೇಳಿದರು.
ಎನ್.ಆರ್.ಪುರ ತಾಲೂಕಿನ 105 ಜನರಿಗೆ ಎಚ್.ಐ.ವಿ.ಸೋಂಕು: ಪಿ.ಪಿ.ಬೇಬಿ
ನರಸಿಂಹರಾಜಪುರ, ಎಚ್ ಐವಿ, ಏಡ್ಸ್ ಗೆ ಲಸಿಕೆ ಬಂದಿಲ್ಲ. ಈ ಕಾಯಿಲೆ ಗುಣಪಡಿಸುವ ಔಷಧಿಯೂ ಇಲ್ಲ. ಶಿಕ್ಷಣದ ಮೂಲಕ, ಮಾಹಿತಿ ಹಂಚುವ ಮೂಲಕ ಮಾತ್ರ ಈ ಕಾಯಿಲೆ ವಿರುದ್ಧ ಜಯಗಳಿಸಲು ಸಾಧ್ಯ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ. ಬೇಬಿ ಹೇಳಿದರು.
ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡಕ್ಕೆ ಪ್ರಥಮ ಸ್ಥಾನ
ನರಸಿಂಹರಾಜಪುರ, ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕ್ಸೆ ಗ್ರಾಮದ ಮೇಲಿನ ಗುಡ್ಡೇಹಳ್ಳದ 9 ನೇ ತರಗತಿ ವಿದ್ಯಾರ್ಥಿನಿ ಕುಸುಮ ವೈಸ್ ಕ್ಯಾಪ್ಟನ್ ಆಗಿದ್ದ ಕರ್ನಾಟಕ ರಾಜ್ಯ ಥ್ರೋಬಾಲ್ ಸಬ್ ಜೂನಿಯರ್ಸ್ ತಂಡ ಛತ್ತೀಸ್ ಘಡದಲ್ಲಿ ಮಾ. 28 ರಿಂದ 30 ರವರೆಗೆ ನಡೆದ ರಾಷ್ಟ್ರಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಪ್ರತಿಯೊಬ್ಬರೂ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು: ವಿಧುಶೇಖರ ಭಾರತೀ ಶ್ರೀ
ಶೃಂಗೇರಿ,ಭಗವಂತನಲ್ಲಿ ಶ್ರದ್ಧೆ, ಭಕ್ತಿ ಯಿಂದ ಭಗವಂತನ ಆರಾಧನೆ ಮಾಡಬೇಕು. ಪ್ರತಿಯೊಬ್ಬರೂ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಅಭಿಪ್ರಾಯಪಟ್ಟರು.
ಸಮರಸದ ಜೀವನವೇ ಯುಗಾದಿ ಉದ್ದೇಶ
ಬಾಳೆಹೊನ್ನೂರು, ಸಮರಸದ ಜೀವನವೇ ಯುಗಾದಿ ಉದ್ದೇಶವಾಗಿದೆ ಎಂದು ಶಿಕ್ಷಕ ಕೆ.ಎಂ.ರಾಘವೇಂದ್ರ ಹೇಳಿದರು.ಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆ ಆಯೋಜಿಸಿದ್ದ ಯುಗಾದಿ ಸಂಭ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved