• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕ, ದಾಸೋಹ, ಜ್ಞಾನ ಬೋಧಿಸಿದ ಸಂತರು ದಾಸಿಮಯ್ಯ
ಚಿಕ್ಕಮಗಳೂರು, ಕಾಯಕ, ದಾಸೋಹ ಮತ್ತು ಜ್ಞಾನ ಬೋಧನೆಗಳ ಮೂಲಕ ಸಮಾಜದಲ್ಲಿರುವ ಜಾತೀಯತೆ, ಮೂಢನಂಬಿಕೆ ಹೋಗಲಾಡಿಸಿ ಸಮಾನತೆ ಸಾರಿದ ಶ್ರೇಷ್ಠರು ಶ್ರೀ ದೇವರ ದಾಸಿಮಯ್ಯ ಎಂದು ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಭಗವತಿ ಹರೀಶ್ ಹೇಳಿದರು.
ಮಾತೃ ಭಾಷೆ ಉಳಿಸುವ ಜವಾಬ್ದಾರಿ ಉಪನ್ಯಾಸಕರ ಮೇಲಿದೆ : ತಮ್ಮಯ್ಯ
ಚಿಕ್ಕಮಗಳೂರು, ಭಾರತ ದೇಶದಲ್ಲಿ ಕೆಲವು ಭಾಷೆಗಳು ಕಾರಣಾಂತರಗಳಿಂದ ನಶಿಸುತ್ತಿರುವ ಈ ಸಂದರ್ಭದಲ್ಲಿ ಮಾತೃಭಾಷೆ ಕನ್ನಡವನ್ನು ನಶಿಸದಂತೆ ಉಳಿಸಿ ಬೆಳೆಸುವ ಜವಾಬ್ದಾರಿ ಉಪನ್ಯಾಸಕರು ಮತ್ತು ಎಲ್ಲರ ಮೇಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ತರೀಕೆರೆ ಪುರಸಭೆಯಿಂದ ₹4.37 ಲಕ್ಷ ಉಳಿತಾಯ ಬಜೆಟ್ ಮಂಡನೆ
ತರೀಕೆರೆ, ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ವಸಂತಕುಮಾರ್ ಅಧ್ಯಕ್ಷತೆಯಲ್ಲಿ ನಡೆದ 2025-26ನೇ ಸಾಲಿನ ಆಯ-ವ್ಯಯದಲ್ಲಿ ₹4.37 ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಯಿತು.2025-26ನೇ ಸಾಲಿನ ಆಯವ್ಯಯ ಮಂಡಿಸಿ ಮಾತನಾಡಿದ ಅಧ್ಯಕ್ಷ ವಸಂತಕುಮಾರ್‌, ಮೂಲ ಸೌಲಭ್ಯಗಳಿಂದ ವಂಚಿತ ವಾದ ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹ ನಿರ್ಮಾಣ ಮತ್ತು ಕಟ್ಟಡ ದುರಸ್ಥಿಗೆ ₹೧೫ ಲಕ್ಷ ಮೀಸಲಿರಿಸಲಾಗಿದೆ. ಪಟ್ಟಣದಲ್ಲಿರುವ ಮೇಲ್ಮಟ್ಟದ ಜಲಸಂಗ್ರಹಗಾರಗಳನ್ನು ವೈಜ್ಞಾನಿಕವಾಗಿ ಸ್ವಚ್ಛಗೊಳಿಸಲು ₹೧೧ ಲಕ್ಷ ಕಾಯ್ದಿರಿಸಿರುವುದು ಮಾತ್ರವಲ್ಲ, ಬರ ನಿರ್ವಹಣೆಗೆ ₹೨೦ ಲಕ್ಷ ಆಯವ್ಯಯದಲ್ಲಿ ಮೀಸಲಿಟ್ಟಿದೆ ಎಂದು ಮಾಹಿತಿ ನೀಡಿದರು.
ತೆರಿಗೆ ಪಾವತಿಸಿ ಕಡೂರಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಿ: ಭಂಡಾರಿ ಶ್ರೀನಿವಾಸ್
ಕಡೂರು, ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ಹೊಂದಿರುವ ಮಾಲೀಕರು 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳೊಳಗೆ ಪಾವತಿಸಿ ಶೇ.5ರಷ್ಟು ತೆರಿಗೆ ರಿಯಾಯಿತಿ ಪಡೆದು ಕಡೂರಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಪೊಲೀಸ್‌ ಸಿಬ್ಬಂದಿ ಸೇವೆ ಅವಿಸ್ಮರಣೀಯ : ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ವರ್ಷಪೂರ್ತಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿ ಸೇವೆ ಅವಿಸ್ಮರಣೀಯ. ವೈಯಕ್ತಿಕ ಬದುಕಿನ ಜೊತೆಗೆ ಸಮಾಜದ ಕೆಲಸದಲ್ಲಿ ತೊಡಗಿರುವುದು ಸಾಮಾನ್ಯದ ವಿಷಯವಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.
ಯುಗಾದಿಯಂದು ಸುರಿದ ಮಳೆ ಗಾಳಿಗೆ ವಿವಿಧೆಡೆ ಹಾನಿ
ಬಾಳೆಹೊನ್ನೂರು, ವಿಶ್ವಾವಸು ಸಂವತ್ಸರದ ಯುಗಾದಿಯ ಮೊದಲ ದಿನ ಬಾಳೆಹೊನ್ನೂರು ಸೇರಿದಂತೆ ವಿವಿಧೆಡೆ ಸುರಿದ ಗಾಳಿ, ಮಳೆಗೆ ಹಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ.
ಚಿಕ್ಕಮಗಳೂರು : ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಪರಿಹಾರಕ್ಕೆ ದೂರ ಸಂಪರ್ಕ ಸಚಿವರಿಗೆ ಮನವಿ

 ದೂರಸಂಪರ್ಕ ಇಲಾಖೆ ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಇದೀಗ ಜಿಲ್ಲೆಯಲ್ಲಿ 4 ಜಿ ಸೇವೆಗೆ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾರಿಗೆ ಮನವಿ  

ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ರಂಜಾನ್‌ಹಬ್ಬ ಆಚರಣೆ
ಚಿಕ್ಕಮಗಳೂರು, ಪವಿತ್ರ ರಂಜಾನ್ ಹಬ್ಬವನ್ನು ಜಿಲ್ಲಾದ್ಯಂತ ಮುಸಲ್ಮಾನ್ ಸಮುದಾಯದವರು ಬಹಳ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಅಂಧಮಕ್ಕಳ ಪಾಠಶಾಲೆಗೆ ಅನುದಾನ ನೀಡಲು ಶ್ರಮಿಸುತ್ತೇನೆ: ಟಿ.ಡಿ. ರಾಜೇಗೌಡ
ಚಿಕ್ಕಮಗಳೂರು, ಅಂಧಮಕ್ಕಳ ಪಾಠಶಾಲೆ ೧೯೯೦ ರಲ್ಲಿ ಆರಂಭಗೊಂಡಿದ್ದು, ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶೃಂಗೇರಿ ಶಾಸಕ ಹಾಗೂ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ. ರಾಜೇಗೌಡ ತಿಳಿಸಿದರು.
ಕನ್ನಡ ಅತ್ಯಂತ ಸುಂದರ, ಶ್ರೀಮಂತ ಭಾಷೆ: ಸೂರಿ ಶ್ರೀನಿವಾಸ್
ಕಡೂರು, ವಿಶ್ವದಲ್ಲಿರುವ ರೋಟರಿ ಸಂಸ್ಥೆಯ ಶಾಖೆಗಳಲ್ಲಿ ಕಡೂರು ರೋಟರಿ ಕ್ಲಬ್ ಕನ್ನಡ ಭಾಷೆ ಬಗ್ಗೆ ದತ್ತಿನಿಧಿ ಸ್ಥಾಪಿಸಿರುವುದು ವಿಶೇಷ ಮನ್ನಣೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved