ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಕ್ರಮ:ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಕಾಡಾನೆಗಳು ಜನ ವಸತಿ ಪ್ರದೇಶಕ್ಕೆ ಬರದಂತೆ ಶಾಶ್ವತ ಪರಿಹಾರೋಪಾಯ ಕಂಡುಕೊಳ್ಳಬೇಕು. ಇದರ ಜತೆಗೆ ಬೆಳೆ ಹಾನಿಯಾಗಿರುವ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಒತ್ತಡ ನಿಯಂತ್ರಿಸಲು ಕ್ರೀಡಾ ಚಟುವಟಿಕೆ ಸಹಕಾರಿ: ಬಾಬುದ್ದೀನ್
ಚಿಕ್ಕಮಗಳೂರು, ಆಟೋ ಚಾಲಕರು ದೈನಂದಿನ ವೃತ್ತಿ ಬದುಕಿನ ಒತ್ತಡ ನಿಯಂತ್ರಿಸಲು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಂಡು ಬದುಕನ್ನು ಸುಲಲಿತವಾಗಿಸಲು ಸಾಧ್ಯ ಎಂದು ಬಸವನಹಳ್ಳಿ ಠಾಣೆ ಪೊಲೀಸ್ ಉಪ ನಿರೀಕ್ಷಕ ಬಾಬುದ್ದೀನ್ ಹೇಳಿದರು.
ಕ್ರಾಂತಿಕಾರಕ ಹೋರಾಟಕ್ಕಾಗಿ ಒಕ್ಕೂಟ: ಪಚ್ಚೆ ನಂಜುಂಡಸ್ವಾಮಿ
ಕಡೂರು, ರಾಜ್ಯದಲ್ಲಿ ಭಿನ್ನ ಬಣಗಳಾಗಿದ್ದ ರೈತ ಸಂಘಟನೆಗಳು ರೈತಪರ ಕ್ರಾಂತಿಕಾರಕ ಹೋರಾಟಕ್ಕೆ ಒಗ್ಗೂಡುವ ಮಹತ್ಕಾರ್ಯಕ್ಕೆ ಚಾಲನೆ ದೊರೆತಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ಹೇಳಿದರು.
ಮಾನವೀಯತೆಯಿಂದ ಸಣ್ಣಪುಟ್ಟ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ರಾಜೇಗೌಡ.
ಶೃಂಗೇರಿ, ಜನರ ಬದುಕು ಮುಖ್ಯ. ಅವರ ಮೂಲಸೌಕರ್ಯ, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿ ಅಡ್ಡಿ ಮಾಡಬಾರದು. ಮಾನವೀಯತೆಯಿಂದ ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಅಧಿಕಾರಿಗಳಿಗೆ ಸಲಹೆ ನೀಡಿದರು.
ಮಕ್ಕಳಲ್ಲಿರುವ ಕಲೆ ಗುರುತಿಸುವುದು ಪಾಲಕರ ಕರ್ತವ್ಯ: ಶ್ರೀ ಗುಣನಾಥ ಸ್ವಾಮೀಜಿ
ಚಿಕ್ಕಮಗಳೂರು, ಮಕ್ಕಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅರಿವಿಲ್ಲದೇ ಹುದುಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರ ಹಾಗೂ ಶಿಕ್ಷಕರ ಕರ್ತವ್ಯ ಎಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಭಕ್ತ ಕನಕದಾಸರು ಸರ್ವ ಕಾಲಕ್ಕೂ ಶ್ರೇಷ್ಠರು: ಟಿ.ಎಸ್.ಅನೂಪ್
ತರೀಕೆರೆ, ದಾಸ ಸಾಹಿತ್ಯ, ಕೀರ್ತನೆಗಳ ಮೂಲಕ ಸಮಾಜದ ಆಂಕು, ಡೊಂಕುಗಳನ್ನು ತಿದ್ದಿದ ಮಹಾಸಂತರು ಶ್ರೀ ಭಕ್ತ ಕನಕದಾರು, ಸರ್ವಕಾಲಕ್ಕೂ ಶ್ರೇಷ್ಠರು ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಟಿ. ಎಸ್. ಅನೂಪ್ ಹೇಳಿದರು.
ಶಾಂತಿಯುತವಾಗಿ ದತ್ತ ಜಯಂತಿ ನಡೆಸಿ: ಡಿಸಿ ಮೀನಾ ನಾಗರಾಜ್
ಚಿಕ್ಕಮಗಳೂರು, ಬರುವ ಡಿಸೆಂಬರ್ 12 ರಿಂದ 14 ರವರೆಗೆ ಶಾಂತಿಯುತವಾಗಿ ದತ್ತ ಜಯಂತಿ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ನಕ್ಸಲ್ ಚಟುವಟಿಕೆ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದಿರುವೆ: ಟಿ.ಡಿ.ರಾಜೇಗೌಡ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಗರಿಗೆದರಿರುವ ಬಗ್ಗೆ ಮುಖ್ಯಮಂತ್ರಿ, ಡಿಸಿಎಂ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಗೃಹ ಸಚಿವರ ಸಂಪರ್ಕ ಸಾಧ್ಯವಾಗಿಲ್ಲ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ಅಗತ್ಯ: ರಮೇಶ್
ಚಿಕ್ಕಮಗಳೂರು, ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಪ್ರವಾಸಿಗರಿಗೆ ಸಕಲ ಸೌಲಭ್ಯ ಕಲ್ಪಿಸಿದಾಗ ಮಾತ್ರ ರಾಜ್ಯ ಹಾಗೂ ದೇಶದಲ್ಲೇ ಪ್ರಕೃತಿದತ್ತ ಮಲೆನಾಡು ಮನ್ನಣೆಗಳಿಸಲು ಸಾಧ್ಯ ಎಂದು ಲೇಖಕ ಸಾ.ನಾ.ರಮೇಶ್ ಹೇಳಿದರು.
ಮಕ್ಕಳಿಗೆ ಸಂಸ್ಕಾರ ಅತಿ ಮುಖ್ಯ: ಉಮಾ ಪ್ರಕಾಶ್
ತರೀಕೆರೆ, ನಮ್ಮ ಮಕ್ಕಳು ಪಾಶ್ಚಾತ್ಯ ಸಂಸ್ಕೃತಿಯಿಂದ ದೂರ ಇರಬೇಕು. ತಂತ್ರಜ್ಞಾನ ಪ್ರಭಾವ ನಮ್ಮ ಮಕ್ಕಳ ಮೇಲೆ ಬೀರಿದ್ದು . ತಾಯಂದಿರು ಮಕ್ಕಳಿಗೆ ನಮ್ಮ ಸಂಸ್ಕಾರ ಹೇಳಿಕೊಟ್ಟು ಪ್ರಭಾವ ಬೀರಬೇಕು ಎಂದು ಪ್ರಕೃತಿ ಶ್ರೀ ಕಲಾ ಕುಟೀರ ಅಧ್ಯಕ್ಷರಾದ ಉಮಾಪ್ರಕಾಶ್ ಹೇಳಿದರು.
< previous
1
...
119
120
121
122
123
124
125
126
127
...
415
next >
Top Stories
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ
ದಾರ್ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!