ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನಸಿಕ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ - ಭೈರೇಗೌಡ
ಚಿಕ್ಕಮಗಳೂರು, ದೈಹಿಕ ಶಿಕ್ಷಣ ಶಿಕ್ಷಕರ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ ಹೇಳಿದರು.
ಅಕ್ರಮ ಮರಳು ಸಾಗಾಣಿಕೆ: ಕಳೆದ ವರ್ಷ 15.75 ಲಕ್ಷ ದಂಡ ವಸೂಲಿ
ಚಿಕ್ಕಮಗಳೂರು, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಅಭಾವ, ಮಂಗನ ಕಾಯಿಲೆ ಉಲ್ಭಣ, ಬಿಸಿಲಿನ ಝಳಕ್ಕೆ ಆರೋಗ್ಯದಲ್ಲಿ ಏರುಪೇರಾಗಿ ಮನುಷ್ಯನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮಗಳ ಕಾಲವಾದರೂ ಮರಳು ಚೋರರಿಗೆ ಇದೊಂದು ಸುಗ್ಗಿ ಕಾಲ.
ಹೋಚಿಹಳ್ಳಿ, ಮರವಂಜಿಯಲ್ಲಿ ಕಾಂಗ್ರೆಸ್ ಸಧೃಡವಾಗಿದೆ: ಶರತ್ ಕೃಷ್ಣಮೂರ್ತಿ
ಕಡೂರು, ತಾಲೂಕಿನ ಯಗಟಿ ಹೋಬಳಿ ಹೋಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷ ಸಧೃಡವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ ತಿಳಿಸಿದರು.
ವ್ಯಕ್ತಿಯ ಸದ್ಗುಣಗಳು ಭವಿಷ್ಯದ ನಾಯಕತ್ವ ರೂಪಿಸುತ್ತದೆ: ರಾಜಣ್ಣ
ಕಡೂರು, ಒಬ್ಬ ವ್ಯಕ್ತಿಯಲ್ಲಿರುವ ಸದ್ಗುಣಗಳು ಭವಿಷ್ಯದಲ್ಲಿ ಆ ವ್ಯಕ್ತಿಯ ನಾಯಕತ್ವ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣ ವಾಗುತ್ತವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಕೆ.ಎ.ರಾಜಣ್ಣ ಅಭಿಪ್ರಾಯಿಸಿದರು.
ಅಂಗನವಾಡಿ ಕಾರ್ಯಕರ್ತೆ ಮನೆಗೆ ಸೇರಿತು ಮಕ್ಕಳ ಮೊಟ್ಟೆ: ಗ್ರಾಮಸ್ಥರ ಆಕ್ರೋಶ
ಬೀರೂರು, ಮಕ್ಕಳಲ್ಲಿ ಅಪೌಷ್ಟಿಕತೆ ಕಾಡಬಾರದು ಎಂಬ ಉದ್ದೇಶ ದಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ಪೌಷ್ಟಿಕ ಆಹಾರದಲ್ಲಿ ಮೊಟ್ಟೆಯು ಸೇರಿದೆ. ಆದರೆ ಹೋರಿ ತಿಮ್ಮನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ನೀಡಬೇಕಿದ್ದ ಮೊಟ್ಟೆಯನ್ನು ಅಂಗನವಾಡಿ ಕಾರ್ಯಕರ್ತೆ ಕಳೆದ 2ವರ್ಷಗಳಿಂದ ಪುಟಾಣಿ ಮಕ್ಕಳಿಗೆ ನೀಡದೆ ವಂಚಿಸಿರುವ ಪ್ರಕರಣವನ್ನು ಗ್ರಾಮಸ್ಥರು ಬೆಳಕಿಗೆ ತಂದಿದ್ದಾರೆ.
ಮಾವನನ್ನು ಕೊಲೆಮಾಡಿದ್ದ ಆರೋಪಿ ಬಂಧನ
ಕಡೂರುಕೋಟ್ಯಾಂತರ ರು. ಬೆಲೆ ಬಾಳುವ ಆಸ್ತಿ ವಿಚಾರದಲ್ಲಿ ತನ್ನ ತಾಯಿಗೆ ಮಾವ ಬೈದಿದ್ದನ್ನು ಸಹಿಸದೆ ಡ್ರಿಪ್ ಪೈಪ್‌ನಿಂದ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಅಳಿಯನನ್ನುತಾಲೂಕಿನ ಪಂಚನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಜೀಪ್ ಗುದ್ದಿ ವ್ಯಕ್ತಿ ದುರ್ಮರಣ
ಕಡೂರು, ಪಟ್ಟಣ ಸಮೀಪದ ಮಲ್ಲೇಶ್ವರ-ಮಚ್ಚೇರಿ ನಡುವಿನ ರಸ್ತೆ ಬದಿಯಲ್ಲಿ ಸ್ಕೂಟಿಯೊಂದಿಗೆ ನಿಂತು ಪೋನಿನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಪೊಲೀಸ್ ಜೀಪ್ ಗುದ್ದಿ ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಆಧುನಿಕತೆ ಹೊಡೆತಕ್ಕೆ ನಮ್ಮ ಜಾನಪದ ಸಂಸ್ಕೃತಿ ನಾಶ: ಜಯಂತಿ ಕಳವಳ
ನರಸಿಂಹರಾಜಪುರ, ಆಧುನಿಕ ಭರಾಟೆಯಲ್ಲಿ ನಮ್ಮ ನಾಡಿನ ಜಾನಪದ ಸಂಸ್ಕೃತಿ ನಾಶವಾಗುತ್ತಿದೆ ಎಂದು ತಾಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷೆ ಜಯಂತಿ ಕಳವಳ ವ್ಯಕ್ತಪಡಿಸಿದರು.
ಕಡಹಿನಬೈಲು: ತೋಟದಲ್ಲಿ ಒಂಟಿ ಸಲಗದ ದಾಂಧಲೆ
ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಪಂ ಚೆನಮಣೆಯ ಜಿ.ಡಿ.ಸೋಮಣ್ಣ ಎಂಬುವರ ತೋಟಕ್ಕೆ ಒಂಟಿ ಸಲಗ ಸೋಮವಾರ ರಾತ್ರಿ ದಾಳಿ ಮಾಡಿ ಒಂದು ತೆಂಗಿನಮರ, 20 ಅಡಕೆ ಮರ ಹಾಗೂ 50 ಕ್ಕೂ ಹೆಚ್ಚು ನೇಂದ್ರ ಬಾಳೆಯನ್ನು ನಾಶ ಮಾಡಿದೆ.
ಪರೀಕ್ಷಾ ಪಾವಿತ್ರ್ಯತೆ ಕಡ್ಡಾಯವಾಗಿ ಪಾಲಿಸಬೇಕು: ಮೀನಾ ನಾಗರಾಜ್
ಚಿಕ್ಕಮಗಳೂರು, ಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
< previous
1
...
123
124
125
126
127
128
129
130
131
...
505
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ