ಮಹಿಳಾ ಸಬಲೀಕರಣಕ್ಕೆ ಕಾನೂನು ಅರಿವು ಬಹು ಮುಖ್ಯ : ನ್ಯಾ. ಹನುಮಂತಪ್ಪಚಿಕ್ಕಮಗಳೂರು, ಮಹಿಳಾ ಸಬಲೀಕರಣಕ್ಕೆ ಕಾನೂನು ಅರಿವು ಬಹುಮುಖ್ಯವಾಗಿದೆ. ಮಹಿಳೆಯರು ತಮ್ಮ ಹಕ್ಕು ಮತ್ತು ಕಾನೂನು ಸೇವೆಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.