ಆಕಾಶಕ್ಕೆ ಉಗಿದರೆ ಅದು ಅಲ್ಲಿಗೆ ಮುಟ್ಟಲ್ಲ: ಸಿ.ಟಿ. ರವಿಚಿಕ್ಕಮಗಳೂರು, ಆಕಾಶಕ್ಕೆ ಉಗಿದರೆ ಅದು ಆಕಾಶಕ್ಕೆ ಮುಟ್ಟಲ್ಲ, ಸೂರ್ಯನಿಗೆ ತಟ್ಟಲ್ಲ, ಉಗಿದವರ ಮುಖಕ್ಕೆ ವಾಪಸ್ ಬರುತ್ತೆ. ನೀವು ಮೋದಿಯನ್ನ ಟೀಕೆ ಮಾಡೋದು ಸೂರ್ಯನಿಗೆ ಉಗಿದಂತೆ. ಅದು, ನಿಮ್ಮ ಮುಖಕ್ಕೆ ಮೆತ್ತಿಕೊಳ್ಳೋದು. ನೀವೇ ಮುಖ ತೊಳೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.