ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡತನ ಉಳಿಸಿಕೊಳ್ಳಲು ಕಂಕಣಬದ್ಧರಾಗೋಣ: ಸಚಿವ ಜಾರ್ಜ್ ಕರೆ
ಚಿಕ್ಕಮಗಳೂರು, ನಾವೆಲ್ಲರೂ ಕನ್ನಡತನ ಉಳಿಸಿಕೊಳ್ಳಲು ಕಂಕಣಬದ್ಧರಾಗೋಣ, ತಾಯಿ ಭುವನೇಶ್ವರಿ ಸೇವೆಯನ್ನು ಮನ:ಪೂರ್ವಕವಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಕರೆ ನೀಡಿದರು.
ಗಿರಿ ಪ್ರದೇಶದಲ್ಲಿ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಪರಿಶೀಲನೆ
ಚಿಕ್ಕಮಗಳೂರು, ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿ ಭೂ ಕುಸಿತದ ಆತಂಕ ಉಂಟಾಗಿತ್ತು. ಕಳೆದ ಮುಂಗಾರಿನ ಸಂದರ್ಭದಲ್ಲಿ ಅಲ್ಲಲ್ಲಿ ಭೂ ಕುಸಿತ ಪ್ರಕರಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಶುಕ್ರವಾರ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಗಿರಿ ಶ್ರೇಣಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡಿಗರ ನಿರಂತರ ಹೋರಾಟದಿಂದ ಕನ್ನಡ ಭಾಷೆಗೆ ಬೆಲೆ: ಕೆ.ಎಸ್.ಆನಂದ್
ಕಡೂರು, ಕನ್ನಡಿಗರ ನಿರಂತರ ಹೋರಾಟದಿಂದ ಕನ್ನಡ ಭಾಷೆಗೆ ಬೆಲೆ ಸಿಗುವ ಮೂಲಕ ಕನ್ನಡದಲ್ಲಿಯೇ ತಾಂತ್ರಿಕ ಶಿಕ್ಷಣ, ವೈದ್ಯಕೀಯ ಮತ್ತಿತರ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆ ಜಾರಿಯಿಂದ ಕನ್ನಡ ಶಕ್ತಿ ಶಕ್ತಿಶಾಲಿ ಭಾಷೆಯಾಗಿ ಬೆಳೆದಿದೆ ಎಂದು ಶಾಸಕ ಕೆ.ಎಸ್.ಆನಂದ್ ಬಣ್ಣಿಸಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ: ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ಕನ್ನಡ ಭಾಷೆ, ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಒಂದು ಮಹತ್ವವಿದೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ಹೇಳಿದ್ದಾರೆ.
ಕನ್ನಡ ಭಾಷೆ ರಾಷ್ಟದಲ್ಲಿಯೇ 3 ನೇ ಸ್ಥಾನದಲ್ಲಿದೆ: ಎಸ್.ಎಚ್.ಪೂರ್ಣೇಶ್
ನರಸಿಂಹರಾಜಪುರ, ಕನ್ನಡ ಭಾಷೆ ಸುಂದರವಾದ ಭಾಷೆಯಾಗಿದ್ದು ರಾಷ್ಟದಲ್ಲೇ 3 ನೇ ಸ್ಥಾನದಲ್ಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ತಿಳಿಸಿದರು.
ಕನ್ನಡ ನಾಡು, ನುಡಿ, ನೆಲ ಜಲ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಬಿ.ಆರ್.ಗಂಗಾಧರಪ್ಪ
ಶೃಂಗೇರಿ, ಶತ ಶತಮಾನಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.
ಲ್ಯಾಂಡ್ ಜಿಹಾದ್ ಆತಂಕಕಾರಿ ಬೆಳವಣಿಗೆ: ಡಿ.ಎನ್. ಜೀವರಾಜ್
ಕೊಪ್ಪ, ರಾಜ್ಯದಲ್ಲಿ ಲವ್ ಜಿಹಾದ್‌ನೊಂದಿಗೆ ಲ್ಯಾಂಡ್ ಜಿಹಾದ್ ಕೂಡ ಸೇರಿ ಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್ ಹೇಳಿದರು.
ಭಾಷೆ ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ: ವನಿತಾಮಧು
ಕನ್ನಡಪ್ರಭ ವಾರ್ತೆ, ಬೀರೂರು: ಕನ್ನಡ ಭಾಷೆಗೆ ಭವ್ಯ ಇತಿಹಾಸವಿದ್ದು, ಕನ್ನಡ ಸುಮದರ ಲಿಪಿ ಹೊಂದಿದೆ. ನೆಲ, ಜಲ, ಭಾಷೆಗಾಗಿ ಕನ್ನಡ ನಾಡು ಒಂದಾಗಿದ್ದು ಅದರ ಗೌರವ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ಪುರಸಭಾಧ್ಯಕ್ಷೆ ವನಿತಾಮಧು ಹೇಳಿದರು.
ದೀಪಾವಳಿ: ಬೆಲೆ ಏರಿಕೆ ನಡುವೆ ಭರ್ಜರಿ ಖರೀದಿ
ಕಡೂರು, ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಬ್ಬದ ಖರೀದಿ ಜೋರಾಗಿದ್ದರೂ ಬೆಲೆ ಏರಿಕೆಯ ಬಿಸಿ ಕೂಡ ಏರಿತ್ತು. ಪಟ್ಟಣದ ಶ್ರೀ ಪೇಟೆ ಗಣಪತಿ- ಆಂಜನೇಯ ಸ್ವಾಮಿ ವೃತ್ತದಲ್ಲಿ ಮಹಿಳೆಯರು ದೀಪಾವಳಿ ಹಬ್ಬದ ಅಗತ್ಯ ವಸ್ತುಗಳ ಖರೀದಿಗೆ ಗುರುವಾರ ಬೆಳಗಿನಿಂದಲೇ ಪಟ್ಟಣದಲ್ಲಿ ಹಾದು ಹೋಗುವ ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಂಗಡಿಗಳಲ್ಲಿ ಮುಗಿಬಿದ್ದಿದ್ದರು
ವಿಶಿಷ್ಟ ವೇಷಭೂಷಣದೊಂದಿಗೆ ಅಭಿಮಾನ ಮೆರೆವ ಕನ್ನಡದ ಕಟ್ಟಾಳು ನಾಗೇಶ್
ತರೀಕೆರೆ, ಕನ್ನಡದ ಮನಸುಗಳು ತಮ್ಮ ಕನ್ನಡ ಪ್ರೇಮವನ್ನು ಅಭಿವ್ಯಕ್ತಿಗೊಳಿಸುವ ವಿಶೇಷ ಸಂದರ್ಭ ಈ ಕನ್ನಡ ರಾಜ್ಯೋತ್ಸವ. ನಾಡು, ನುಡಿಯ ಬಗೆಗಿನ ಅಭಿಮಾನವನ್ನು ತೋರುವ ಹಲವರ ನಡುವೆ ವಿಶಿಷ್ಟವಾದವರು ತರೀಕೆರೆಯ ಶಿಕ್ಷಕ ನಾಗೇಶ್.
< previous
1
...
136
137
138
139
140
141
142
143
144
...
415
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ