ಸಂಸ್ಕೃತಿ ಒಂದು ಅನುತ್ಪಾದಕ ಕ್ಷೇತ್ರ ಎಂಬ ಅಸಡ್ಡೆ : ಚಿತ್ರನಟ ಸುಚೇಂದ್ರ ಪ್ರಸಾದ್ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಸಂಸ್ಕೃತಿ ಬಗೆಗಿನ ಆಸಕ್ತಿ ಅಳಿಯುತ್ತಿದ್ದು, ಅದೊಂದು ಅನುತ್ಪಾದಕ ಕ್ಷೇತ್ರ ಎನ್ನುವ ಅಸಡ್ಡೆ ಧೋರಣೆ ಮೂಡುತ್ತಿದೆ ಎಂದು ಚಲನಚಿತ್ರ ನಟ, ಸಂಸ್ಕಾರ ಭಾರತಿ ದಕ್ಷಿಣ ಪ್ರಾಂತ ಅಧ್ಯಕ್ಷ ಕೆ.ಸುಚೇಂದ್ರ ಪ್ರಸಾದ್ ವಿಷಾದ ವ್ಯಕ್ತಪಡಿಸಿದರು.