ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯಗಳ ಪಾತ್ರ ಅಪಾರವಾದುದು: ಡಾ. ಸುಬ್ಬರಾಯಚಿಕ್ಕಮಗಳೂರು, ಭಾಷೆ ಸ್ವಾಧೀನ ಹೆಚ್ಚಿಸುವ ಸಾಹಿತ್ಯ ವಿಮರ್ಶಾತ್ಮಕ ಕೌಶಲ್ಯವನ್ನು ಅಭಿವೃದ್ಧಿಪಡಿಸಿ, ವೈವಿಧ್ಯಮಯ ದೃಷ್ಟಿ ಕೋನ ನೀಡಿ ಸಹಾನುಭೂತಿಯನ್ನು ಉತ್ತೇಜಿಸುವುದು ಹಾಗೂ ಸಾಂಸ್ಕೃತಿಕ ತಿಳುವಳಿಕೆಯನ್ನು ಬೆಳೆಸುವುದರಿಂದ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯದ ಪಾತ್ರ ಬಹುಮುಖ್ಯವಾದುದು ಎಂದು ಎಐಟಿ ಕಾಲೇಜಿನ ಆಡಳಿತಾಧಿಕಾರಿ ಡಾ. ಸುಬ್ಬರಾಯ ಹೇಳಿದರು.