25ರಂದು ಯುಪಿಎಸ್ ಸಿ, ಕೆಪಿಎಸ್ ಸಿ ಮಾಹಿತಿ ಕಾರ್ಯಾಗಾರಚಿಕ್ಕಮಗಳೂರು, ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಉದ್ದೇಶದಿಂದ ಅ. 25 ರಂದು ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್.ಕೀರ್ತನಾ ತಿಳಿಸಿದರು.