• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಿಕವಿ ವಾಲ್ಮೀಕಿ ರಾಮಾಯಣ ಉತ್ತಮ ಗ್ರಂಥ : ಅಬ್ದುಲ್ ರೆಹಮಾನ್‌
ತರೀಕೆರೆ, ಸಂಸ್ಕೃತದಲ್ಲಿ ಶ್ರೀರಾಮನ ಜೀವನಾಧಾರಿತ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ಅವರನ್ನು ಆದಿಕವಿ ಎಂದು ಕರೆಯಲಾಗುತ್ತದೆ ಎಂದು ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್‌ ಹೇಳಿದರು.
ವಾಲ್ಮೀಕಿ ರಾಮಾಯಣ ಪವಿತ್ರ ಕಾವ್ಯ: ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಸಾರ್ವಕಾಲಕ್ಕೂ ಪ್ರಸ್ತುತವಾದ ಮತ್ತು ಪವಿತ್ರವಾದ ಮಹಾಕಾವ್ಯವಾಗಿದೆ ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದರು.
ರಾಮಾಯಣ ಓದಿ ಮಹರ್ಷಿಯಂತಾಗಲು ಯತ್ನಿಸಿ
ಜೀವನವನ್ನು ಬದಲಾವಣೆಯನ್ನು ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿಕೊಟ್ಟವರು ವಾಲ್ಮೀಕಿ. ಅವರು ರಚಿಸಿರುವ ರಾಮಾಯಣದ ಪುರಾವೆಗೆ ಶ್ರೀಲಂಕಾದಿಂದ ಭಾರತಕ್ಕೆ ಅಂಟಿಕೊಂಡಿರುವ ರಾಮ ಸೇತು ವೈಜ್ಞಾನಿಕ ಸಾಕ್ಷಿಯ ಪುರವೆಯಾಗಿದೆ. ವಾಲ್ಮೀಕಿ ಅವರಿಗೆ ದೇಶಕ್ಕೆ ಮತ್ತು ರಾಜ್ಯಕ್ಕೆ ಕೊಟ್ಟಿರುವಂತಹ ಮಹಾಗ್ರಂಥವಾದ ರಾಮಾಯಣ ನೀಡಿದ್ದಾರೆ
1 ಸಾವಿರ ಭಾಷೆಗೆ ತರ್ಜಮೆಯಾಗಿದೆ ವಾಲ್ಮೀಕಿ ರಾಮಾಯಣ: ಬಿ.ಆರ್‌.ಆಶಾ
ನರಸಿಂಹರಾಜಪುರ, ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ 1 ಸಾವಿರ ಭಾಷೆಗೆ ತರ್ಜಮೆಯಾಗಿದೆ ಎಂದು ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕಿ ಬಿ.ಆರ್‌. ಆಶಾ ತಿಳಿಸಿದರು.
ಸತ್ಯ ಆಧಾರಿತ ಹಿತ ನೀಡುವುದೇ ಧರ್ಮ: ನಾರಾಯಣ
ಚಿಕ್ಕಮಗಳೂರು, ಪರಸ್ಪರ ನೋವು ಮತ್ತು ನಲಿವಿನಲ್ಲಿ ಭಾಗವಹಿಸುವುದು, ಮಾನವೀಯತೆ ನಿಜವಾದ ಧರ್ಮ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಹೇಳಿದ್ದಾರೆ.
ಶೃಂಗೇರಿಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಂಭ್ರಮ
ಶೃಂಗೇರಿ, ತಾಲೂಕಿನಾದ್ಯಂತ ಗುರುವಾರ ಭೂಮಿಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಹೊಲಗದ್ದೆಗಳಲ್ಲಿ ರೈತರು ಪೂಜಾ ಸಾಮಗ್ರಿಗಳನ್ನಿಟ್ಟು, ಶಂಖ, ಜಾಗಟೆ ಭಾರಿಸಿ ಪೂಜೆ ಮಂಗಳಾರತಿ ನೆರವೇರಿಸಿದ್ದು ವಿಶೇಷವಾಗಿತ್ತು.
ಧ್ವನಿ ಬದಲಾದರೆ ಬದುಕೇ ಬದಲಾಗುತ್ತದೆ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ಬದುಕಿನಲ್ಲಿ ಬರುವ ಬಹಳಷ್ಟು ಸಮಸ್ಯೆಗಳು ಸೃಷ್ಠಿಯಾಗುವುದು ನಮ್ಮ ಮಾತಿನ ಧ್ವನಿಯಿಂದ. ಏನು ಹೇಳುತ್ತೇವೆ ಎನ್ನುವುದಕ್ಕಿಂತಲೂ ಹೇಗೆ ಹೇಳುತ್ತೇವೆ ಎಂಬುದೇ ಮುಖ್ಯ. ಧ್ವನಿ ಬದಲಾದರೆ ಬದುಕೇ ಬದಲಾಗುತ್ತದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಅಂಗಡಿಗಳ ಮೇಲೆ ದಾಳಿ: ತಂಬಾಕು ಉತ್ಪನ್ನ ವಶ
Raid on shops: Tobacco products seized
ಜಂಗೀ ಕುಸ್ತಿ ಸ್ಪರ್ಧೆ: ಮಹೇಶ್ ಬೆಳಗಾವಿಗೆ ಬೆಳ್ಳಿ ಗದೆ
Combat wrestling competition: Silver mace for Mahesh Belgaum
ಸಂಜೀವಿನಿ ಒಕ್ಕೂಟವು ಗ್ರಾಮೀಣ ಭಾಗದ ಮಹಿಳೆಯರ ಜೀವನಾಡಿ
Sanjeevini Union is the lifeline of rural women
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 416
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved