ಯುಪಿಎಸ್ ಬ್ಯಾಟರಿ ಕಳ್ಳರ ಬಂಧನ: ₹೩೦.೬೯ ಲಕ್ಷ ಮೊತ್ತದ ಸ್ವತ್ತು ವಶಕ್ಕೆಬೀರೂರು, ಶಾಲಾ, ಕಾಲೇಜುಗಳಲ್ಲಿ ಯುಪಿಎಸ್ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಮೂವರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಬೀರೂರು ಠಾಣೆ ಪೊಲೀಸರು ಅವರಿಂದ ₹೩೦.೬೯ ಲಕ್ಷ ಮೌಲ್ಯದ ಯುಪಿಎಸ್ ಬ್ಯಾಟರಿಗಳು, ಗೂಡ್ಸ್ ವಾಹನ ಹಾಗೂ ಇನ್ವರ್ಟರನ್ನು ವಶಕ್ಕೆ ಪಡೆದಿದ್ದಾರೆ.