ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ದುರ್ಗಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನ
ಕಡೂರು, ತಾಲೂಕಿನ ಅಂತರಘಟ್ಟೆಯ ಶ್ರೀ ದುರ್ಗಾಂಬ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಕಡೂರು ಪಟ್ಟಣದಲ್ಲಿ ದೇವಿಗೆ ಹಬ್ಬದ ಅಂಗವಾಗಿ ಬಾನಸೇವೆಯನ್ನು ಸಡಗರ ಸಂಭ್ರಮದಿಂದ ನಡೆಸಲಾಯಿತು.
ಎಲ್ಲರ ಜೀವನಾಡಿಯಾದ ಪರಿಸರ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಗುಡ್ಡೆ ಜೋಗಪ್ಪ
ನರಸಿಂಹರಾಜಪುರ, ಅರಣ್ಯ ಸಂಪತ್ತು ಹಾಗೂ ಪರಿಸರ ನಮ್ಮೆಲ್ಲರ ಜೀವನಾಡಿಯಾಗಿದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಗರದ ಜಾನಪದ ಕಲಾವಿದ ಗುಡ್ಡೆ ಜೋಗಪ್ಪ ಹೇಳಿದರು.
ಸವಿತಾ ಮಹರ್ಷಿ ಸಮಾಜಕ್ಕಾಗಿ ಶ್ರಮಿಸಿದ ಯುಗ ಪುರುಷ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರುಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಬೀರೂರು ಗ್ರಾಮದೇವತೆ ಶ್ರೀ ಅಂತರಘಟ್ಟಮ್ಮನ ವೈಭವದ ರಥೋತ್ಸವ
ಬೀರೂರು, ಪಟ್ಟಣದ ಕರಿಗಲ್ ಬೀದಿಯಲ್ಲಿರುವ ಗ್ರಾಮದೇವತೆ ಶ್ರೀಅಂತರಘಟ್ಟಮ್ಮ ದೇವಿ ರಥೋತ್ಸವ ಕ್ರೋಧಿನಾಮ ಸಂವತ್ಸರ ಉತ್ತರಾಯಣ ಹೇಮಂತ ಋತುವಿನಲ್ಲಿ ಮಂಗಳವಾರ ಅಪರಾಹ್ನ 2.45ಕ್ಕೆ ಶ್ರದ್ಧಾಭಕ್ತಿ, ಸಡಗರದಿಂದ ಜರುಗಿತು.
ರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ : ಶಾಸಕ ತಮ್ಮಯ್ಯ
ಚಿಕ್ಕಮಗಳೂರುರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ ನೆಲೆಸುತ್ತದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ : ಮೀನಾ ನಾಗರಾಜ್
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ₹5,650 ರಂತೆ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಕ್ಯಾನ್ಸರ್ ರೋಗದ ಬಗ್ಗೆ ಜನರು ಜಾಗೃತರಾಗಿರಬೇಕು: ಪಿ.ಪಿ.ಬೇಬಿ ಸಲಹೆ
ನರಸಿಂಹರಾಜಪುರ, ಕ್ಯಾನ್ಸರ್ ರೋಗದ ಬಗ್ಗೆ ಜಾಗೃತರಾಗಿರಬೇಕು. ದೇಹದಲ್ಲಿ ವ್ಯತ್ಯಾಸ ಕಂಡು ಬಂದರೆ ಕಾಲ, ಕಾಲಕ್ಕೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ತಿಳಿಸಿದರು.
ಆತ್ಮ ರಕ್ಷಣೆ ಬಂದೂಕು ವನ್ಯಜೀವಿ ಹತ್ಯೆಗೆ ಬಳಸುವಂತಿಲ್ಲ: ರಮೇಶ್‌ಬಾಬು
ಚಿಕ್ಕಮಗಳೂರು, ಆತ್ಮ ರಕ್ಷಣೆಗಾಗಿ ಪಡೆದುಕೊಂಡ ಬಂದೂಕುಗಳನ್ನು ವನ್ಯಜೀವಿಗಳ ಹತ್ಯೆ ಮಾಡುವುದಕ್ಕೆ ಬಳಸುವುದು ಕಾನೂನಿನ ಅನ್ವಯ ಅಪರಾಧ ಎಂದು ಚಿಕ್ಕಮಗಳೂರು ಡಿಎಫ್‌ಓ ರಮೇಶ್ ಬಾಬು ಹೇಳಿದರು.
ಕಡೂರಿನಲ್ಲಿ ಶೇ.100 ಜನರ ತಲುಪಿದ ಗ್ಯಾರಂಟಿಗಳು: ಶಾಸಕ ಕೆ.ಎಸ್.ಆನಂದ್
ನಮ್ಮ ನಾಯಕರಾದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ಸಮಾನವಾಗಿ ಸವಲತ್ತು ನೀಡುವ ಮೂಲಕ ಕಡೂರು ತಾಲೂಕಿನಲ್ಲಿ ಗ್ಯಾರಂಟಿಗಳು ಶೇ100 ರಷ್ಟು ಜನರನ್ನು ತಲುಪಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಬಾಳೆಹೊನ್ನೂರು ಪಿಎಸಿಎಸ್ ಚುನಾವಣೆ ಪೂರ್ಣ: ಫಲಿತಾಂಶ ಬಾಕಿ
ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯು ಸಂಜೆ ವೇಳೆಗೆ ಮುಕ್ತಾಯಗೊಂಡಿದ್ದು, ಫಲಿತಾಂಶವನ್ನು ಘೋಷಣೆ ಮಾಡದೆ ಕಾಯ್ದಿರಿಸಲಾಗಿದೆ.
< previous
1
...
156
157
158
159
160
161
162
163
164
...
505
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್‌ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು